ತ್ರಿಶಾ ಕ್ಲಾಸಸ್: ಸಿಎ ಇಂಟರ್ಮೀಡಿಯೇಟ್ ಹಾಗೂ ಸಿಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭ

ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂಒತ್ತು ನೀಡುತ್ತಾ ಬಂದಿರುವ ಸಂಸ್ಥೆ ತ್ರಿಶಾ ಸಂಸ್ಥೆ, ಈ ವಿದ್ಯಾ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆಪದವಿ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 80,000ಕ್ಕೂ ಹೆಚ್ಚಿನವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನುನಡೆಸುತ್ತಿದ್ದಾರೆ.ಸಿಎ ಫೌಂಡೇಶನ್, ಸಿಎಇಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮುಗಿಸಿನೇರ ಪ್ರವೇಶ ಬಯಸುವ ಪದವೀಧರರಿಗೆ ಜುಲೈ 8 ರಂದು ಸಿಎಸ್ ಎಕ್ಸಿಕ್ಯೂಟಿವ್ ಹಾಗೂ ಜುಲೈ 9ರಂದು ಸಿಎ ಇಂಟರ್ಮೀಡಿಯೇಟ್ […]

ಉಡುಪಿ: ಪ್ರತಿಷ್ಠಿತ ಸಂಸ್ಥೆಯಲ್ಲಿ ಅಕೌಂಟ್ಸ್ ಹುದ್ದೆಗೆ ನೇಮಕಾತಿ

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರು ಪ್ರತಿಷ್ಠಿತ ಭಾರತ್ ಮಾರ್ಕೆಟಿಂಗ್ ಸಂಸ್ಥೆಯ ಉಡುಪಿ ಗುಂಡಿಬೈಲ್’ನಲ್ಲಿರುವ ಭಾರತ್ ಏಜೆನ್ಸಿಸ್’ಗೆ ಅಕೌಂಟ್ಸ್ ಹಾಗೂ ಮ್ಯಾನೇಜಿಂಗ್ ಸ್ಕಿಲ್ಸ್ ತಿಳಿದ ಯುವಕ/ಯುವತಿಯರು ಬೇಕಾಗಿದ್ದಾರೆ. ಅರ್ಹತೆ: ಪದವಿ ಶಿಕ್ಷಣ, ಕನಿಷ್ಠ 2 ವರ್ಷ ಅಕೌಂಟ್ಸ್ ನಲ್ಲಿ ಅನುಭವ ಇರುವವರು. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಉಡುಪಿ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರು ಭಾರತ್ ಮಾರ್ಕೆಟಿಂಗ್ ಸಂಸ್ಥೆಗೆ ಬಂದು ಮುಖತಃ ಭೇಟಿಯಾಗಬಹುದು. ಸಂಪರ್ಕಿಸಿ: 9620718454, 6364318657

ನಿಮ್ಮ ಮಕ್ಕಳಿಗೆ ಸೆಕ್ಸ್ ಎಜುಕೇಷನ್ ಅಗತ್ಯ ಎಷ್ಟಿದೆ? ಹೀಗೆ ನೀಡಬಹುದು ಲೈಂಗಿಕ ಶಿಕ್ಷಣ….

ಹದಿಹರೆಯ Adolescence ಎನ್ನುವುದು ಬಾಲ್ಯದಿಂದ ಪ್ರೌಢಾವಸ್ಥೆಯತ್ತ ಸಾಗುವ ಜೀವನದ ಅತ್ಯಂತ ಮಹತ್ವದ ಹಂತ. ಸಾಮಾನ್ಯವಾಗಿ 10 ರಿಂದ 19 ವರ್ಷದೊಳಗಿನ ಈ ಅವಧಿಯಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಸಾಮಾಜಿಕ ಬದಲಾವಣೆಗಳು ವೇಗವಾಗಿ ಸಂಭವಿಸುತ್ತವೆ. ಈ ಬದಲಾವಣೆಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಮತ್ತು ಜವಾಬ್ದಾರಿಯುತ ಜೀವನ ನಡೆಸಲು ಹದಿಹರೆಯದವರಿಗೆ ಲೈಂಗಿಕ ಶಿಕ್ಷಣ (Sex Education) ಅತ್ಯಗತ್ಯವಾಗಿದೆ. ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವುದು ಅವರ ಮುಗ್ಧತೆಯನ್ನು ಕಳೆಯುವುದಲ್ಲ; ಅವರ ಸುರಕ್ಷತೆ, ಆರೋಗ್ಯ ಮತ್ತು ಭವಿಷ್ಯವನ್ನು ಕಾಪಾಡುವ ಜ್ಞಾನವನ್ನು ನೀಡುವುದಾಗಿದೆ. ಭಾರತೀಯ […]

ಎಳನೀರಿಗಿಂತ ಚೀಪ್ ಎಂಡ್ ಬೆಸ್ಟ್ ಈ ಪಾನೀಯ… ಒಮ್ಮೆ ಕುಡಿದು ನೋಡಿ, ಮತ್ತೆ ಬಿಡಲ್ಲ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಬಹುತೇಕ ಜನರು ಮೊದಲ ಆಯ್ಕೆಯಾಗಿ ಎಳನೀರನ್ನು ಸೇವಿಸುತ್ತಾರೆ. ನೈಸರ್ಗಿಕವಾಗಿ ಸಿಗುವ ಈ ಪಾನೀಯ ದೇಹಕ್ಕೆ ಅಗತ್ಯವಾದ ನೀರಿನಾಂಶ ಮತ್ತು ಕೆಲವು ಪ್ರಮುಖ ಪೋಷಕಾಂಶಗಳನ್ನು ಒದಗಿಸುತ್ತದೆ. ಆದರೆ ಬೇಡಿಕೆ ಹೆಚ್ಚಿದಂತೆ ಎಳನೀರಿನ ಬೆಲೆಯೂ ಏರಿಕೆಯಾಗಿದ್ದು, ಎಲ್ಲರಿಗೂ ಪ್ರತಿದಿನ ಖರೀದಿಸುವುದು ಸುಲಭವಲ್ಲ. ಇಂತಹ ಸಂದರ್ಭದಲ್ಲಿ ಎಳನೀರಿಗಿಂತಲೂ ಹೆಚ್ಚು ಪ್ರಯೋಜನಕಾರಿ ಹಾಗೂ ಕಡಿಮೆ ವೆಚ್ಚದಲ್ಲಿ ಸಿಗುವ ಪಾನೀಯ ಮಜ್ಜಿಗೆ. ಮಜ್ಜಿಗೆ ಕೇವಲ ಬೇಸಿಗೆಯಲ್ಲಿ ಮಾತ್ರವಲ್ಲ, ವರ್ಷಪೂರ್ತಿ ಸೇವಿಸಬಹುದಾದ ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ಹಾಲನ್ನು ಮೊಸರಾಗಿ, ನಂತರ ಮಜ್ಜಿಗೆಯಾಗಿ […]

ಕಾರ್ಕಳ ಕ್ರೈಸ್ಟ್ ಕಿಂಗ್: ರಾಷ್ಟ್ರಮಟ್ಟದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಶ್ರೀಮಾ ದೇವಾಡಿಗ ಉತ್ತೀರ್ಣ; ಪ್ರಥಮ ಪ್ರಯತ್ನದಲ್ಲಿ ಸಾಧನೆ ಮೆರೆದ ವಿದ್ಯಾರ್ಥಿನಿ

ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು (ಐಸಿಎಐ) ಇದೇ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‍ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಕ್ರೈಸ್ಟ್‍ಕಿಂಗ್ ಕಾಲೇಜಿನಲ್ಲಿಯೇ ತರಬೇತಿ ಪಡೆದ ಶ್ರೀಮಾ ದೇವಾಡಿಗ ತನ್ನ ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾಳೆ. ಇತ್ತೀಚೆಗೆ ಬಿಡುಗಡೆಯಾದ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿಯೂ ಶ್ರೀಮಾ ದೇವಾಡಿಗ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಐದನೇ ರ್ಯಾಂಕ್ ಪಡದುಕೊಂಡಿದ್ದಳು. […]