ಕಾರ್ಕಳ: ತೋಡಿನಂತಾದ ರಸ್ತೆ- ಬಾಳೆ ಗಿಡ ನೆಟ್ಟು ಆಕ್ರೋಶ

ಉಡುಪಿ: ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ. ಕಾರ್ಕಳ ಮಾರ್ಕೆಟ್ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನಗಳಷ್ಟೇ ಅಲ್ಲದೆ ಪಾದಚಾರಿಗಳ ಸಂಚಾರಕ್ಕೂ ತೀವ್ರ […]
AI ಎಂಟ್ರಿ, ಮೈಕ್ರೋಸಾಫ್ಟ್‌ನಲ್ಲಿ ಮತ್ತೆ ಭಾರಿ ಉದ್ಯೋಗ ಕಡಿತ, 4,800 ಸಿಬ್ಬಂದಿಗೆ ಶಾಕ್!

ತಂತ್ರಜ್ಞಾನ ದಿಗ್ಗಜ Microsoft ಮತ್ತೊಮ್ಮೆ ದೊಡ್ಡ ಪ್ರಮಾಣದ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಕಂಪನಿಯು ಸುಮಾರು 4,800 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಅದರ ಜಾಗತಿಕ ಕಾರ್ಯಪಡೆಯ ಸುಮಾರು 2.1 ಶೇಕಡಾಕ್ಕೆ ಸಮಾನವಾಗಿದೆ. ಈ ಉದ್ಯೋಗ ಕಡಿತದಿಂದ ಕಂಪನಿಯ ವಾಣಿಜ್ಯ ಮಾರಾಟ ವಿಭಾಗ ಹಾಗೂ Xbox ವಿಭಾಗದ ಸಿಬ್ಬಂದಿ ಹೆಚ್ಚು ಪರಿಣಾಮಕ್ಕೊಳಗಾಗಲಿದ್ದಾರೆ. ಇದೇ ವೇಳೆ ಮೈಕ್ರೋಸಾಫ್ಟ್ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರೀ ಹೂಡಿಕೆ ಮಾಡುತ್ತಿರುವುದು ಗಮನಾರ್ಹವಾಗಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ಈ ನಿರ್ಧಾರವನ್ನು ಪ್ರಕಟಿಸಿರುವ ಮೈಕ್ರೋಸಾಫ್ಟ್, […]
ಕುಪ್ಮಾ ವಾರ್ಷಿಕ ಮಹಾಸಭೆ: ಉತ್ತಮ ಸಮಾಜವನ್ನು ರೂಪಿಸುವಲ್ಲಿ ಸರಕಾರ ಮತ್ತು ಶಿಕ್ಷಣ ಇಲಾಖೆ ಪಾತ್ರ ಮಹತ್ತರವದದ್ದು – ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅಭಿಪ್ರಾಯ

ಮಂಗಳೂರು: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಇದರ 2024-2026 ರ ಸಾಲಿನ ವಾರ್ಷಿಕ ಮಹಾಸಭೆಯು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರ, ಮಾಜಿ ಉಪ ಸಭಾಪತಿಗಳು, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ರವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಶಿಕ್ಷಣ ವ್ಯವಸ್ಥೆಯಲ್ಲಿ ನೈಜವಾದ ಸಮಸ್ಯೆಗಳನ್ನು ಸರಕಾರವು ತಕ್ಷಣವೇ ಪರಿಹಾರವನ್ನು ನೀಡಬೇಕು. ಇಂದು ಖಾಸಗಿ ವ್ಯವಸ್ಥೆಯಲ್ಲಿ ಸಮಸ್ಯೆಗಳು ಬಂದಾಗ ಅಧಿಕಾರಿಗಳು ಅದನ್ನು […]
ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ., ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಸಹಕಾರ ಇಲಾಖೆ, ಉಡುಪಿ ಜಿಲ್ಲಾ ಪೊಲೀಸ್ ಮತ್ತು ಹಿರಿಯಡ್ಕ ಪೊಲೀಸ್ ಠಾಣೆ ಇವರ ಸಹಯೋಗದೊಂದಿಗೆ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ವನ್ನು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ 5 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ 2026 ನ್ನು ಹಿರಿಯಡ್ಕ ಗ್ರೀನ್ ಪ್ರಾರ್ಕ್ ಸೆಂಟ್ರಲ್ […]