ರೈಲ್ವೆಯ ಐಷಾರಾಮಿ ಸಲೂನ್ ಕೋಚ್‌ನಲ್ಲಿ ಪೂಜೆ? ವೈರಲ್ ವಿಡಿಯೋಗೆ ನೆಟ್ಟಿಗರ ಪ್ರಶ್ನೆ

ಭಾರತೀಯ ರೈಲ್ವೆಯ ವಿಶೇಷ ಸಲೂನ್ ಕೋಚ್‌ನಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವೈರಲ್ ವಿಡಿಯೋದಲ್ಲಿ ಚಲಿಸುತ್ತಿರುವ ಐಷಾರಾಮಿ ಸಲೂನ್ ಕೋಚ್‌ನೊಳಗೆ ಅರ್ಚಕರು ಹಾಗೂ ಕೆಲವರು ಸಾಂಪ್ರದಾಯಿಕವಾಗಿ ಕುಳಿತು ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುತ್ತಿರುವ ದೃಶ್ಯಗಳು ಕಾಣಿಸುತ್ತವೆ. ಸಾಮಾನ್ಯವಾಗಿ ಉನ್ನತ ಅಧಿಕಾರಿಗಳು ಹಾಗೂ ವಿಶೇಷ ಅತಿಥಿಗಳ ಬಳಕೆಗೆ ಮೀಸಲಾಗಿರುವ ಸಲೂನ್ ಕೋಚ್‌ನಲ್ಲಿ ಈ ರೀತಿಯ ಕಾರ್ಯಕ್ರಮ ನಡೆದಿರುವುದು ಹಲವರ ಗಮನ ಸೆಳೆದಿದೆ. ಆದರೆ, ಈ ವಿಡಿಯೋ […]
ಜುಲೈ 17 ರಂದು ಪ್ರಧಾನಿ ಮೋದಿ ಅವರಿಂದ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ

ಬಂಟ್ವಾಳ: ಸುಮಾರು ₹26.18 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಬಂಟ್ವಾಳ ರೈಲು ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. 2024ರಲ್ಲಿ ಈ ಯೋಜನೆಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 17ರಂದು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದಡಿ ಬಂಟ್ವಾಳ ನಿಲ್ದಾಣವನ್ನು ಆಧುನೀಕರಿಸಲಾಗಿದೆ. ನೈಋತ್ಯ ರೈಲ್ವೆ ವಲಯದಲ್ಲಿ ಈ ಯೋಜನೆಯಡಿ ಅಭಿವೃದ್ಧಿಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ. ನವೀಕರಣದ ಭಾಗವಾಗಿ ಕಾಯುವಿಕೆ ಕೊಠಡಿ, ಟಿಕೆಟ್ ಕೌಂಟರ್‌ಗಳು, […]