ನೀಟ್ ಪ್ರತಿಭಟನೆ: ಬಂಧಿತ ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ: ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಹೊಸದಿಲ್ಲಿ: ದಿಲ್ಲಿಯ ಜಂತರ್ ಮಂತರ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂಧಿತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನು ಒಳಗೊಂಡು ವಿಚಾರಣೆ ನಡೆಸಿ, ವಿವಿಧ ರಾಜ್ಯಗಳಲ್ಲಿ ಬಂಧಿತರಾಗಿರುವ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಿದೆ. ಪ್ರತಿಭಟನೆ […]
ಆಗಸ್ಟ್ 7, 8ರಂದು ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಕುಂದಾಪುರ: ಗ್ರಾಮೀಣ ಮತ್ತು ಹಿಂದುಳಿದ ಭಾಗಗಳ ಅರ್ಹ ಯುವ ಸಮೂಹಕ್ಕೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದೊಂದಿಗೆ ಕಳೆದ 16 ವರ್ಷಗಳಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿ ಯಿಂದ ನಡೆಯುತ್ತಿರುವ ಆಳ್ವಾಸ್ ಪ್ರಗತಿ 2026 ಬೃಹತ್ ಉದ್ಯೋಗ ಮೇಳವು ಇದೇ ಆ.7 ಹಾಗೂ 8ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಈ ಮಾಹಿತಿ ನೀಡಿ, 2007ರಲ್ಲಿ ಆರಂಭಗೊಂಡ ಈ ಆಳ್ವಾಸ್ ಪ್ರಗತಿಯು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ […]
ಜಿರಳೆಗಳನ್ನು ರಕ್ಷಣೆ ಮಾಡುವ ಹೆಸರಿನಲ್ಲಿ ಪೇೂಲಿಸರ ನೈತಿಕತೆ ಕುಂದಿಸ ಬೇಡಿ

ನೀಟ್ ಎಂಬ ಪರೀಕ್ಷೆಯ ನೆಪವನ್ನು ಮುಂದಿಟ್ಟು ಕೊಂಡು ವಿದ್ಯಾರ್ಥಿಗಳ ಮುಖವಾಡ ಹಾಕಿಕೊಂಡು ಸಾವಿರಾರು ಮಂದಿ ರಾಷ್ಟ್ರ ವಿರೇೂಧಿ ಶಕ್ತಿಗಳು ಕೆಲವೊಂದು ರಾಜಕೀಯ ಪಕ್ಷಗಳ ಬೆಂಬಲದೊಂದಿಗೆ ಜಂತರ್ ಮಂತರ್ ಸ್ಥಳವನ್ನು ರಾತ್ರಿ ಬೆಳಗಾಗವುದರೊಳಗೆ ಆಕ್ರಮಿಸಿಕೊಂಡು ಸಂಸತ್ತು ಭವನವನ್ನು ನುಗ್ಗುವ ಪ್ರಯತ್ನ ಮಾಡಿದ್ದನು ನಾವು ನೇೂಡಿದ್ದೇವೆ.ಸಾವಿರಾರು ಮಂದಿ ಪುಂಡ ಪೊಕ್ಕರಿಗಳು ದೆಹಲಿ ಮೆಟ್ರೋ ಸ್ಟೇಷನ್ ಮುರಿದು ಕೊಂಡು ನುಗ್ಗಿ ಬಂದಿದ್ದನ್ನು ನಾವು ಕಣ್ಣಾರೆ ನೇೂಡಿದ್ದೇವೆ. ಇಂತಹ ಮನಸ್ಥಿತಿಯ ಯುವಕರನ್ನು ಯುವತಿಯರನ್ನು ಹಾಗೂ ವಯಸ್ಸು ಮೀರಿದ ಅನೇಕ ಜನರು ನುಗ್ಗಿ ಒಳಗೆ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಉಡುಪಿ, 28 ಜುಲೈ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎನ್ ಸಿ ಸಿ ಘಟಕವು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ತೋರಿದ ಧೈರ್ಯ ಮತ್ತು ತ್ಯಾಗವನ್ನು ಗೌರವಿಸುವ ಸಲುವಾಗಿ ದಿನಾಂಕ 25 ಜುಲೈ 2026 ರಂದು “ಕಾರ್ಗಿಲ್ ವಿಜಯ್ ದಿವಸ್” ಅನ್ನು ದೇಶ ಭಕ್ತಿಯಿಂದ ಆಚರಿಸಲಾಯಿತು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಮಾಜಿ ಸೈನಿಕ ಸುಬೇದಾರ್ ರವೀಂದ್ರ ಕಾಮತ್ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಇವರು ಮಾತನಾಡಿ ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ […]
ಕಾಕ್ರೋಚ್’ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಸುನಿಲ್ ಕುಮಾರ್ ಆರೋಪ

ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು. ‘ಕಾಕ್ರೋಚ್’ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ […]