ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸುಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸುತ್ತಿದ್ದು ಯೋಜನೆಯ ಅಡಿಯಲ್ಲಿ 18 ರಿಂದ 65 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಕನಿಷ್ಠ 1 ಲಕ್ಷ ಹಾಗೂ ಗರಿಷ್ಠ 2 ಲಕ್ಷಗಳ ರೂ.ಗಳ ಸಾಲ-ಸಹಾಯಧನ ನೀಡಲಾಗುವುದು. ಇದರಲ್ಲಿ ಶೇ.20 ಸಬ್ಸಿಡಿ […]
ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ವಿವಿಧ ಪ್ರಶಸ್ತಿ, ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಯೋಜನೆಗಳಿಗಾಗಿ ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ: 0820-2521324, 9845432303 ಅಥವಾ ಯುವ ಸಹಾಯವಾಣಿ: 155265 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ […]
NALANDA EXCELLANCE ನಲ್ಲಿಉದ್ಯೋಗಾವಕಾಶ

NALANDA EXCELLANCE ನಲ್ಲಿಉದ್ಯೋಗಾವಕಾಶ ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7022952257 [email protected]
ಉಡುಪಿ: ರಾಹುಲ್ ಗಾಂಧಿ ವಿರುದ್ಧದ ಉಡುಪಿ ಶಾಸಕರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಜುಲೈ 31 ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜುಲೈ 31ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆಯ ವೇಳೆ ಗೌರವಯುತ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಶಾಸಕ ಯಶ್‌ಪಾಲ್ ಸುವರ್ಣ […]
ವಿಕಲಚೇತನರಿಗಾಗಿ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ನಿರಾಮಯ ಯೋಜನೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ: 0820-2574810/811 ಅನ್ನು […]