40 ವರ್ಷದ ಬಳಿಕ ಹೆಚ್ಚಾಗುತ್ತಿದೆ ಕಿಡ್ನಿ ಸಮಸ್ಯೆ! ಮೂತ್ರಪಿಂಡದ ಕಾಯಿಲೆ ಬಗ್ಗೆ ಜಾಗರೂಕರಾಗಿರಿ!

ವಯಸ್ಸು ಹೆಚ್ಚಾದಂತೆ ದೇಹದಲ್ಲಿ ಹಲವು ಬದಲಾವಣೆಗಳು ಸಹಜವಾಗಿ ಸಂಭವಿಸುತ್ತವೆ. ಆದರೆ, 40 ವರ್ಷ ದಾಟಿದ ಬಳಿಕ ಮೂತ್ರಪಿಂಡ (ಕಿಡ್ನಿ) ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಕಿಡ್ನಿ ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸದ ಕಾರಣ, ತಡವಾಗಿ ಪತ್ತೆಯಾದರೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, 40 ವರ್ಷಗಳ ನಂತರ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಸ್ಥೂಲಕಾಯದಂತಹ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಇವು ಕ್ರಮೇಣ ಮೂತ್ರಪಿಂಡಗಳ […]

ಎಂಸಿಸಿ ಬ್ಯಾಂಕ್‌ನ 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಕರ್ನಾಟಕದಾದ್ಯಂತ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ವಿಸ್ತರಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತಾಎಂಸಿಸಿ ಬ್ಯಾಂಕ್ ನ 23ನೇ ಶಾಖೆಯು ಕಟಪಾಡಿಯಲ್ಲಿ ಭಾನುವಾರ, ಆಗಸ್ಟ್ 2, 2026ರಂದು ಉದ್ಘಾಟನೆಗೊಂಡಿತು.ನೂತನ ಶಾಖೆಯು ಕಟಪಾಡಿಯ ಮೂಡಬೆಟ್ಟು, ಹಳೆಯ ಅಂಚೆ ಕಚೇರಿ ರಸ್ತೆಯಲ್ಲಿರುವ ಗ್ಲೋಬಲ್ ರೆಸಿಡೆನ್ಸಿ ಕಟ್ಟಡದನೆಲ ಮಹಡಿಯಲ್ಲಿ ಕಾರ್ಯನಿರ್ವಹಿಸಲಿದೆ.ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು.ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಂ. ಎ. ಗಫೂರ್ ಅವರು ಸೇಫ್ ರೂಂ ಅನ್ನು ಉದ್ಘಾಟಿಸಿದರು.ಕಟಪಾಡಿಯ ಸಂತ ವಿನ್ಸೆಂಟ್ […]

ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಕಟಪಾಡಿ, ಜುಲೈ 31: ತ್ರಿಶಾ ವಿದ್ಯಾ ಪಿ. ಯು ಕಾಲೇಜಿನಲ್ಲಿ KCET, NEET ಮತ್ತು JEE ಪ್ರವೇಶ ಪರೀಕ್ಷೆಗಳ ಕುರಿತುಪ್ರಥಮ ಮತ್ತು ದ್ದಿತೀಯ ಪಿ. ಯು ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ವಹಿಸಿದ್ದತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ. ಎ. ಗೋಪಾಲ ಕೃಷ್ಣ ಭಟ್‌ ಇವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆಅಮೂಲ್ಯ ವಿಚಾರಗಳನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ರಾಷ್ಟ್ರೋತ್ಥಾನ ಪಿ. ಯು. ಕಾಲೇಜಿನ ಪ್ರಾಂಶುಪಾಲರಾದ […]

ಇವತ್ತೇ ಸಚಿವ ಸಂಪುಟ ಪಟ್ಟಿಗೆ ಅಂತಿಮ ಮುದ್ರೆ,ಇಬ್ಬರು ಡಿಸಿಎಂ ಘೋಷಣೆ? ಹೈಕಮಾಂಡ್ ಸಭೆಯಲ್ಲಿ ಮಹತ್ವದ ನಿರ್ಧಾರ !

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಅಂತಿಮ ಹಂತ ತಲುಪಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡುವ ನಿರೀಕ್ಷೆಯಿದೆ. 18 ಹೊಸ ಸಚಿವರ ಜೊತೆಗೆ ಇಬ್ಬರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡುವ ಸಾಧ್ಯತೆಯೂ ಹೆಚ್ಚಿದ್ದು, ಇಂದೇ ಈ ಕುರಿತು ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಸಂಪುಟ ಪುನಾರಚನೆ ಜೊತೆಗೆ ಡಿಸಿಎಂ ಹುದ್ದೆಗಳ ಬಗ್ಗೆಯೂ ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಹಿರಿಯ […]

ಮಧುಮೇಹ ರೋಗಿಗಳಿಗೆ ಉಚಿತ ಪಾದರಕ್ಷೆ ವಿತರಣೆ

ಈ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಆಗಸ್ಟ್ 15 ರಂದು ಉಡುಪಿಯ ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಮುಂಚಿತವಾಗಿ ನೊಂದಾಯಿಸಿದ ಐವತ್ತು ಜನ ಮಧುಮೇಹ ರೋಗಿಗಳಿಗೆ ಉಚಿತವಾಗಿ ಪಾದರಕ್ಷೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಶ್ರೀ ವೈ ಎಲ್ ಎನ್ ಜೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇವರ ಪ್ರಾಯೋಜಕತ್ವದಲ್ಲಿ ನಡೆಸಲಾಗುತ್ತಿದೆ. ಜೊತೆಗೆ ಆಸಕ್ತರಿಗೆ ರಿಯಾಯಿತಿ ದರದಲ್ಲಿ ಕಾಮಾಲೆ ರೋಗ( Hepatitis A and B) ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯಕ್ರಮವನ್ನುಹಾಗೂ ಉಚಿತ ಎಲುಬು ಸಾಂದ್ರತೆ (bone density)ಪರೀಕ್ಷೆ […]