ಆರೂರಿನಲ್ಲಿ ಸಿಸಿ ಕ್ಯಾಮೆರಾ ಮತ್ತು ನಿಯಂತ್ರಣ ಕೊಠಡಿ ಉದ್ಘಾಟನೆ

ಶ್ರೀ ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆಯ ಹಿತ ದೃಷ್ಟಿಯಿಂದ ಅಳವಡಿಸಿದ ಸಿಸಿ ಕ್ಯಾಮೆರಾ ಮತ್ತು ಅದರ ನಿಯಂತ್ರಣ ಕೊಠಡಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಡುಪಿಯ ಶಾಸಕರಾದ ಯಶ್ ಪಾಲ್ ಸುವರ್ಣ ಸಿಸಿ ಕ್ಯಾಮೆರಾ ಉದ್ಘಾಟನೆ ನಡೆಸಿದ್ದು ಉಡುಪಿಯ ವಕೀಲರಾದ ಆರೂರು ಸುಕೇಶ್ ಶೆಟ್ಟಿ ಅದರ ನಿಯಂತ್ರಣ ಕೊಠಡಿಯ ಉದ್ಘಾಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ […]

NEET 2027ಗೆ ಸಜ್ಜಾಗಿ: ಉಡುಪಿಯ ಆಕಾಶ್ ಇನ್ಸ್ಟಿಟ್ಯೂಟ್ ನಲ್ಲಿ ದೀರ್ಘಾವಧಿ ಬ್ಯಾಚ್ಗೆ ಪ್ರವೇಶ ಆರಂಭ

ಉಡುಪಿ: ವೈದ್ಯರಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಆಕಾಶ್ ಇನ್ಸ್ಟಿಟ್ಯೂಟ್, ಉಡುಪಿ ಶಾಖೆ (ಕುಂಜಿಬೆಟ್ಟು) ಸುವರ್ಣಾವಕಾಶ ನೀಡಿದೆ. NEET 2027 ಲಾಂಗ್ ಟರ್ಮ್ ಬ್ಯಾಚ್ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಮಗ್ರ ತರಬೇತಿ ನೀಡುವ ಉದ್ದೇಶದಿಂದ ಅನುಭವಿ ಬೋಧಕ ವರ್ಗ, ವೈಯಕ್ತಿಕ ಮಾರ್ಗದರ್ಶನ ಹಾಗೂ ಫಲಿತಾಂಶ ಕೇಂದ್ರೀಕೃತ ಕಲಿಕಾ ವಿಧಾನವನ್ನು ಸಂಸ್ಥೆ ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಒನ್-ಟು-ಒನ್ ಫ್ಯಾಕಲ್ಟಿ ಗೈಡನ್ಸ್, ಸಮಗ್ರ ಅಧ್ಯಯನ ಸಾಮಗ್ರಿ, ನಿಯಮಿತ ಪರೀಕ್ಷೆಗಳು ಹಾಗೂ ವಿಶೇಷ ಮಾರ್ಗದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. […]