ಮಣಿಪಾಲದಲ್ಲಿ ಕೆಫೆ ಮೇಲೆ ದಾಳಿ: ನಿಷೇಧಿತ ಹುಕ್ಕಾ ಸೇವನೆ; 8 ಮಂದಿಯ ವಿರುದ್ಧ ಪ್ರಕರಣ ದಾಖಲು

ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡ್ರಿಂಕ್ ಲ್ಯಾಬ್ (DRINK LAB) ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಷೇಧಿತ ಹುಕ್ಕಾ ಸೇವನೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಆಗಸ್ಟ್‌ 6ರಂದು ರಾತ್ರಿ ಸುಮಾರು 9.35ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಕೆಫೆಯ ಎರಡು ಪ್ರತ್ಯೇಕ […]

SIR ನಾಳೆ ಕೊನೆಯ ದಿನ: ಮತದಾರರೇ! ನಿಮ್ಮ ಹೆಸರು ASDDO ಪಟ್ಟಿಯಲ್ಲಿದೆಯೇ? ಪರಿಶೀಲಿಸಲು ಲಿಂಕ್ ಇಲ್ಲಿದೆ

ಕರ್ನಾಟಕದಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಚುನಾವಣಾ ಆಯೋಗದ ASDDO (Absent, Shifted, Duplicate, Dead, Others) ಪಟ್ಟಿಯಲ್ಲಿ 1.11 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಗುರುತಿಸಲಾಗಿದೆ, ಈ ಪಟ್ಟಿಯಲ್ಲಿ ತಪ್ಪಾಗಿ ತಮ್ಮ ಹೆಸರು ಸೇರ್ಪಡೆಯಾಗಿದೆಯೇ ಎಂಬುದನ್ನು ಮತದಾರರು ಪರಿಶೀಲಿಸಿಕೊಳ್ಳಬೇಕಾಗಿದೆ. ಮತದಾರರು ತಮ್ಮ ಹೆಸರು ASDDO ಪಟ್ಟಿಯಲ್ಲಿದೆಯೇ ಎಂಬುದನ್ನು ಆನ್‌ಲೈನ್ ಮೂಲಕ ಪರಿಶೀಲಿಸಬಹುದು. ಇದಕ್ಕಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿರುವ ASDDO ಪುಟಕ್ಕೆ ಭೇಟಿ ನೀಡಿ, ತಮ್ಮ ಜಿಲ್ಲೆ ಹಾಗೂ ಮತಗಟ್ಟೆಯನ್ನು ಆಯ್ಕೆ ಮಾಡಿಕೊಂಡು […]