2026ರ ಆ.10: ಸಂಪುಟಕ್ಕೆ ಸರ್ಜರಿ, ಬಿಡದಿ ಹೋರಾಟ ಸೇರಿ ದಿನದ ಪ್ರಮುಖ ಸುದ್ದಿಗಳು

ರಾಜ್ಯ, ರಾಷ್ಟ್ರೀಯ, ವಿದೇಶ, ಸಂಪಾದಕೀಯ, ಆಲ-ಅಗಲ ಹಾಗೂ ಕ್ರೀಡೆಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾನುವಾರ ರಾತ್ರಿ ನವದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು. ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಜೆಎಸ್‌ಎಸ್‌ಸಿ) ನಡೆಸಿದ ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ತನಿಖೆಯ […]

ತ್ರಿಶಾ ವಿದ್ಯಾ ಕಾಲೇಜಿನಲ್ಲಿಬಿಸಿಎವಿದ್ಯಾರ್ಥಿಗಳಿಗೆ ಐಒಟಿ ಕಾರ್ಯಾಗಾರ

ಕಟಪಾಡಿ, ಆ. 7: ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ & ಮ್ಯಾನೇಜ್‌ಮೆಂಟ್‌ನ ಬಿಸಿಎ ವಿಭಾಗ ಹಾಗೂ ಐಟಿ ಕ್ಲಬ್‌ನ ಆಶ್ರಯದಲ್ಲಿ ಆಗಸ್ಟ್ 7ರಂದು “ಇಂಟರ್ನೆಟ್ ಆಫ್ ಥಿಂಗ್ಸ್ (IoT)” ವಿಷಯದ ಕುರಿತು ಒಂದು ದಿನದ ಪ್ರಾಯೋಗಿಕ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಿಗೆ ಐಒಟಿ ತಂತ್ರಜ್ಞಾನದ ಮೂಲಭೂತ ಪರಿಕಲ್ಪನೆಗಳು ಹಾಗೂ ಅದರ ಪ್ರಾಯೋಗಿಕ ಬಳಕೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿಟ್ಟೆ ಪರಿಗಣಿತ  (NMAMIT) ವಿಶ್ವವಿದ್ಯಾಲಯದ ಡಾ. ಸುಕೇಶ್ ಹಾಗೂ ಶ್ರೀ ದಿಲೀಪ್ ಅವರು […]