ನಮ್ಮ ದೇಶದ ಹೆಮ್ಮೆ, ನಮ್ಮ ತಿರಂಗಾ… ಹೇಗೆ ತಯಾರಾಗುತ್ತದೆ ಗೊತ್ತೇ?

ಭಾರತದ ರಾಷ್ಟ್ರಧ್ವಜವು ದೇಶದ ಗೌರವ, ಏಕತೆ ಮತ್ತು ಸ್ವಾತಂತ್ರ್ಯದ ಸಂಕೇತವಾಗಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ಮೂರು ಪಟ್ಟಿಗಳನ್ನು ಹೊಂದಿರುವ ನಮ್ಮ ತಿರಂಗಾದ ಮಧ್ಯದಲ್ಲಿ ನೀಲಿ ಬಣ್ಣದ ಅಶೋಕ ಚಕ್ರವಿದೆ. ಕೇಸರಿ ಧೈರ್ಯ ಮತ್ತು ತ್ಯಾಗವನ್ನು, ಬಿಳಿ ಶಾಂತಿ ಮತ್ತು ಸತ್ಯವನ್ನು ಹಾಗೂ ಹಸಿರು ಸಮೃದ್ಧಿ ಮತ್ತು ಪ್ರಕೃತಿಯನ್ನು ಪ್ರತಿನಿಧಿಸುತ್ತದೆ. ನಮ್ಮ ರಾಷ್ಟ್ರಧ್ವಜ ಎಲ್ಲಿ ತಯಾರಾಗುತ್ತದೆ? ರಾಷ್ಟ್ರಧ್ವಜ ತಯಾರಿಕೆಯಲ್ಲಿ ಕರ್ನಾಟಕಕ್ಕೂ ವಿಶೇಷ ಸ್ಥಾನವಿದೆ. ಹುಬ್ಬಳ್ಳಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ ಮತ್ತು ಧಾರವಾಡ ತಾಲ್ಲೂಕಿನ […]
ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು; ಸ್ವಾತಂತ್ರ್ಯ ದಿನಾಚರಣೆಗೆ ಗಣ್ಯರಿಂದ ಶುಭಹಾರೈಕೆ.

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು; ಸ್ವಾತಂತ್ರ್ಯ ದಿನಾಚರಣೆಗೆ ಗಣ್ಯರಿಂದ ಶುಭಹಾರೈಕೆ.