ಕಳತ್ತೂರು:ಸಾಧಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅಭಿನಂದನೆ

ಕಳತ್ತೂರು ಕುಶಲ ಶೇಖರ ಶೆಟ್ಟಿ ಇಂಟರ್ನ್ಯಾಶನಲ್ ಅಡಿಟೋರಿಯಂ ಹಾಗೂ ಚಾರಿಟೇಬಲ್ ಟ್ರಸ್ಟ್ (ರಿ.) ಕಳತ್ತೂರು ಇವರ ಆಶ್ರಯದಲ್ಲಿ ಸಾಧಕರ ಸನ್ಮಾನ ಹಾಗೂ ಕಳತ್ತೂರು ಆಸುಪಾಸಿನ ಶಾಲಾ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆದ ಸುಮಾರು 19 ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿವೇತನ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಳತ್ತೂರಿನ ಸಮಾಜ ಸೇವಕ ಉಡುಪಿ ಜಿಲ್ಲಾ ಗ್ರಾಮೀಣ ಅಂಚೆ ನೌಕರರ ಸಂಘದ ಅಧ್ಯಕ್ಷ ಕಳತ್ತೂರು ದಿವಾಕರ ಬಿ. ಶೆಟ್ಟಿ ದಾಬ ನಿವಾಸ ಮಲ್ಲಾರು ಹಾಗೂ ಬಂಟ್ವಾಳ ತಾಲೂಕಿನ ಬಾಳ್ತಿಲ […]