ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ: ಯಾರಿಗೆಲ್ಲಾ ಒಲಿಯಿತು ಪ್ರತಿಷ್ಠಿತ ಅರ್ಜುನ ಪ್ರಶಸ್ತಿ?

ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಈ ಬಾರಿ 17 ಕ್ರೀಡಾಪಟುಗಳಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಲು ಅಂತಿಮ ಅನುಮೋದನೆ ನೀಡಲಾಗಿದೆ. ಆಯ್ಕೆ ಸಮಿತಿ ಶಿಫಾರಸು ಮಾಡಿದ್ದ ಪಟ್ಟಿಯನ್ನು ಸುಮಾರು ಆರು ತಿಂಗಳ ಬಳಿಕ ಮರುಪರಿಶೀಲಿಸಿದ ಸಚಿವಾಲಯ, ಪ್ರಶಸ್ತಿಯ ಘನತೆ ಹಾಗೂ ಅರ್ಹತೆಯನ್ನು ಪರಿಗಣಿಸಿ 24 ಹೆಸರುಗಳ ಪೈಕಿ 17 ಮಂದಿಯನ್ನು ಅಂತಿಮಗೊಳಿಸಿದೆ. ಇದೇ ವೇಳೆ, ಈ ಬಾರಿ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಗೆ ಯಾವುದೇ ಕ್ರೀಡಾಪಟುವನ್ನು ಆಯ್ಕೆ ಮಾಡಲಾಗಿಲ್ಲ. […]
ಮಲ್ಪೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ, ನಿವೃತ್ತ ಯೋಧರಿಗೆ ಸನ್ಮಾನ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ, ರಕ್ತನಿಧಿ ವಿಭಾಗ ಕೆ.ಎಮ್.ಸಿ ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ ಜಿಲ್ಲೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಮಲ್ಪೆ ಘಟಕ ಹಾಗೂ ಮಹಿಳಾ ಸಂಘಟನೆ ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಆಗಸ್ಟ್ 16 ರಂದು ಸರಕಾರಿ ಪದವಿ ಪೂರ್ವ ಕಾಲೇಜು, ಸಭಾಭವನ ಮಲ್ಪೆಯಲ್ಲಿ ಜರಗಿತು. ಶಿಬಿರದಲ್ಲಿ ಸುಮಾರು […]
ಡ್ರೋನ್ ತಂತ್ರಜ್ಞಾನ ಕ್ಷೇತ್ರದಲ್ಲಿ ನಿಮ್ಮ ವೃತ್ತಿ ರೂಪಿಸಿಕೊಳ್ಳಲು ಇಲ್ಲಿದೆ ಬೆಸ್ಟ್ ಚಾನ್ಸ್, MSDCಯಲ್ಲಿದೆ ಡ್ರೋನ್ ಪೈಲಟ್ ಲೈಸೆನ್ಸ್ ತರಬೇತಿ ಕೋರ್ಸ್

ಮಣಿಪಾಲ: ಡ್ರೋನ್ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಆಸಕ್ತರಿಗೆ ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ವತಿಯಿಂದ ಡ್ರೋನ್ ಪೈಲಟ್ ಲೈಸೆನ್ಸ್ ತರಬೇತಿ ಕೋರ್ಸ್‌ನ್ನು ಪರಿಚಯಿಸಲಾಗಿದೆ. DGCA ಮಾರ್ಗಸೂಚಿಗಳಿಗೆ ಅನುಗುಣವಾಗಿ ತರಬೇತಿ ನೀಡಲಾಗುತ್ತಿದ್ದು, ಆರಂಭಿಕ ಹಂತದ ಅಭ್ಯರ್ಥಿಗಳಿಗೂ ಕೋರ್ಸ್ ಸೂಕ್ತವಾಗಿದೆ. ಪ್ರಮಾಣೀಕೃತ ತರಬೇತಿ ಹಾಗೂ ವೃತ್ತಿಪರ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗಿದೆ. ಡ್ರೋನ್ ಪೈಲಟ್ ತರಬೇತಿ ಪಡೆದ ಬಳಿಕ ವೀಡಿಯೋಗ್ರಫಿ, ಛಾಯಾಗ್ರಹಣ, ಕೃಷಿ ಕ್ಷೇತ್ರದಲ್ಲಿ ಡ್ರೋನ್ ಬಳಕೆ, ಸರ್ವೇಯಿಂಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯವನ್ನು ಬಳಸಿಕೊಳ್ಳಬಹುದಾಗಿದೆ. ಡ್ರೋನ್ ಬಾಡಿಗೆ […]
ಕಾರ್ಕಳ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‍ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭ; ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಲಾಂಗ್‍ಟರ್ಮ್ ನೀಟ್‍ನ ಎರಡನೇ ಬ್ಯಾಚ್‍ಗೆ ದಾಖಲಾತಿ ಆರಂಭಗೊಂಡಿದೆ. ಈ ತರಬೇತಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರಲಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ ತರಬೇತಿಯಿಂದ ವಂಚಿತರಾಗಬಾರದುಎಂಬುದು ಇದರ ಉದ್ದೇಶವಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ (ಪಿಸಿಎಂಬಿ) ಮುಗಿಸಿ ವೈದ್ಯರಾಗಬೇಕೆಂದು ಕನಸು ಕಾಣುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಅಪೂರ್ವ ಅವಕಾಶ ಸಿಗಲಿದೆ. ಸೀಮಿತ ವಿದ್ಯಾರ್ಥಿಗಳ ವಿಶೇಷ ಎರಡನೇ ನೀಟ್ ಬ್ಯಾಚ್ ಇದಾಗಿದ್ದು ಸೇರಬಯಸುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ […]
ಮಣಿಪಾಲದ ಟಿಮೋರಾ ಪ್ರೀಸ್ಕೂಲ್ ನಲ್ಲಿ ಉದ್ಯೋಗಾವಕಾಶ

ಮಣಿಪಾಲದ ಟಿಮೋರಾ ಪ್ರೀಸ್ಕೂಲ್ ನಲ್ಲಿ ಟೀಚಿಂಗ್ ಸ್ಟಾಫ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ .ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ whatapp ನಂಬರ್ ಗೆ ಕಳುಹಿಸಿ. ದೂರವಾಣಿ ಸಂಖ್ಯೆ :9591982777