ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್ ನಿಷೇಧ ಮಾಡಿ ಆದೇಶಿಸಲಾಗಿದೆ.

ಏಂಜೆಲ್ ಝುಂಬಾ ಫಿಟ್ನೆಸ್ ವತಿಯಿಂದ ಪವರ್ ಜಾಮ್ ಝುಂಬಾ ಮಾಸ್ಟರ್ ಕ್ಲಾಸ್

ಉಡುಪಿ: ಏಂಜೆಲ್ ಝುಂಬಾ ಮತ್ತು ಫಿಟ್ನೆಸ್ ಸ್ಟುಡಿಯೋ ವತಿಯಿಂದ “ಪವರ್ ಜಾಮ್ ಝುಂಬಾ ಮಾಸ್ಟರ್ ಕ್ಲಾಸ್ ” 30TH,ಆಗಸ್ಟ್ 2026ರಂದು ಬೆಳಿಗ್ಗೆ10:00 – 12;00 ಉಡುಪಿಯಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಝುಂಬಾ ಮಾಸ್ಟರ್ ಕ್ಲಾಸ್ zin ವಿಲ್ಮಾ ಬ್ರಿಟ್ಟೋ ಗೋವಾ ಇವರು ವಿಶೇಷ ಅತಿಥಿಯಾಗಿ ಕ್ಲಾಸ್ ನಡೆಸಿಕೊಡಲಿದ್ದಾರೆ. ಫಿಟ್ನೆಸ್ ಹಾಗೂ ನೃತ್ಯ ಪ್ರಿಯರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಲ್ಲರೂ ಭಾಗವಹಿಸಲು ಆಹ್ವಾನಿಸಲಾಗಿದೆ. ಝುಂಬಾ ಮಾಸ್ಟರ್ ಕ್ಲಾಸ್ ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದ್ದು NON MEMBERS:Rs 300/- ,KIDS (NO AGE […]