ಲೂಸ್ ಅಡುಗೆ ಎಣ್ಣೆ ಮಾರಾಟ ಶೀಘ್ರವೇ ನಿಷೇಧ? ಸರ್ಕಾರದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಲೂಸ್ ಅಡುಗೆ ಎಣ್ಣೆ ಹೆಸರಿನಲ್ಲಿ ನಡೆಯುತ್ತಿರುವ ಕಲಬೆರಕೆ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟವನ್ನೇ ಸಂಪೂರ್ಣವಾಗಿ ನಿಷೇಧಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಲೂಸ್ ಎಣ್ಣೆಯಲ್ಲಿ ಕಲಬೆರಕೆ ಮಾಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಮಾರಾಟ ವ್ಯವಸ್ಥೆಯನ್ನು ನಿಯಂತ್ರಿಸಲು ಆಹಾರ ಸುರಕ್ಷತಾ ಇಲಾಖೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಈ ಸಂಬಂಧ ಆಹಾರ ಸುರಕ್ಷತಾ ಸಚಿವ ಯು.ಟಿ. […]
ಉಡುಪಿ: ಯುವಕ ನಾಪತ್ತೆ

ಉಡುಪಿ ಆಗಸ್ಟ್ 27: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ಯುವಕ ಆಗಸ್ಟ್ 8 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬoಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.5 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ […]
ಉಡುಪಿ: ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. POSITION — NO’S * SALES MANAGER— 1 * SERVICE MANAGER— 1 * SALES EXECUTIVES— 4 * ADVISORS — 2 * HELPERS — 3ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಇಮೇಲ್ ಮೂಲಕ ಕಳಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: [email protected]📞 +91 7996210666LOCATIONS: Udupi, Kundapura, Kaup, Brahmavara
ತ್ರಿಶಾ ಕ್ಲಾಸಸ್: ಸಿಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ಹಿತೇಶ್ ಆರ್. ಎನ್. ಉತ್ತೀರ್ಣ

ಹೊಸದಿಲ್ಲಿಯ ಕಂಪೆನಿ ಸೆಕ್ರೆಟರಿ ಪ್ರೊಫೆಷನಲ್ (CS Professional) ICSI (Institute of Company Secretaries of India) ಸಂಸ್ಥೆಯಿಂದ ನಡೆಸಲ್ಪಟ್ಟ ಜೂನ್ 2026 ಪರೀಕ್ಷೆಯಲ್ಲಿ ಹಿತೇಶ್ ಆರ್. ಎನ್. ಉತ್ತೀರ್ಣರಾಗಿದ್ದಾರೆ. ಅವರು ಬಂಟ್ವಾಳದ ರತ್ನಕರ್ ನಡಾರ್ ಹಾಗೂ ಹರಿಣಾಕ್ಷಿ ದಂಪತಿಗಳ ಸುಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಸಿಎಸ್ ಉಲ್ಲಾಸ್ ಭಟ್ & ಅಸೋಸಿಯೇಟ್ ಮಂಗಳೂರಿನಲ್ಲಿ ನಡೆಸುತ್ತಿದ್ದಾರೆ. ಸಿಎಸ್ ಇಇಟಿ, ಸಿಎಸ್ ಎಕ್ಸಿಕ್ಯೂಟಿವ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ತ್ರಿಶಾ ಸಂಸ್ಥೆಯ […]
ತ್ರಿಶಾ ಕ್ಲಾಸಸ್: ಸಿಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ದಿಶಾ ಚಿತ್ತಲ್ ಉತ್ತೀರ್ಣ

ಹೊಸದಿಲ್ಲಿಯ ಕಂಪೆನಿ ಸೆಕ್ರೆಟರಿ ಪ್ರೊಫೆಷನಲ್ (CS Professional) ICSI (Institute of Company Secretaries of India) ಸಂಸ್ಥೆಯಿಂದ ನಡೆಸಲ್ಪಟ್ಟ ಜೂನ್ 2026 ಪರೀಕ್ಷೆಯಲ್ಲಿ ದಿಶಾ ಚಿತ್ತಲ್ ಉತ್ತೀರ್ಣರಾಗಿದ್ದಾರೆ. ಅವರು ಕಾರವಾರದ ವಿನಾಯಕ್ ಚಿತ್ತಲ್ & ವನಿತಾ ಚಿತ್ತಲ್ ದಂಪತಿಗಳ ಸುಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು Pharmaids Pharmaceuticals Limited ಬೆಂಗಳೂರಿನಲ್ಲಿ ನಡೆಸುತ್ತಿದ್ದಾರೆ. ಸಿಎಸ್ ಫೌಂಡೇಶನ್, ಸಿಎಸ್ ಎಕ್ಸಿಕ್ಯೂಟಿವ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಉಡುಪಿಯಲ್ಲಿ, ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ […]