ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕರ‍್ಡ್ಸ್ ಗರಿ

ಗೋವಾ : ನಮ್ಮ ಪೀಠಾಧಿಪತ್ಯಕ್ಕೆ ಹಿರಿಯ ಗುರುಗಳ ಸಂಪೂರ್ಣ ಕೃಪೆ, ಆಶೀರ್ವಾದ ಹಾಗೂ ಮಾರ್ಗದರ್ಶನವೇ ಕಾರಣ. ಪರ್ತಗಾಳಿಯ ಶ್ರೀರಾಮ ದೇವರ ಭವ್ಯ ಕಂಚಿನ ಪ್ರತಿಮೆಗೆ ಲಭಿಸಿರುವ ದಾಖಲೆ ಪ್ರಮಾಣಪತ್ರಗಳನ್ನು ನಮ್ಮ ಹಿರಿಯ ಗುರುಗಳಿಗೆ ಸಮರ್ಪಿಸುತ್ತೇವೆ. ಈ ಗೌರವ ಅವರ ಪಾದಸ್ಪರ್ಶಕ್ಕೆ ಸೇರಬೇಕು” ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪರಮ ಪೂಜ್ಯ ಶ್ರೀಮದ್ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಗೋವಾದ ಕಾಣಕೋಣದ ಪರ್ತಗಾಳಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ […]

ನಿರಂತರ ಕಲಿಕೆ ಶಿಸ್ತು ಭಾವನಾತ್ಮಕ ಪ್ರಬುದ್ಧತೆ ಬೆಳೆಸಿಕೊಳ್ಳಿ: ಡಾ. ರೋಹನ್ ಮೊನಿಸ್

ಮಂಗಳೂರು: ಪಿ.ಎ. ಪಾಲಿಟೆಕ್ನಿಕ್‌ನ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಶುಕ್ರವಾರ ಪೇಸ್ ಸಭಾಂಗಣದಲ್ಲಿನಡೆಯಿತು. ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು, ಪೋಷಕರು, ಬೋಧಕ ಸಿಬ್ಬಂದಿ ಹಾಗೂ ಗಣ್ಯರು ಸಮಾರಂಭದಲ್ಲಿಭಾಗವಹಿಸಿದ್ದರು.ಪಿಎಇಟಿ ಹಣಕಾಸು ನಿರ್ದೇಶಕ ಅಹ್ಮದ್ ಕುಟ್ಟಿ ಅವರು ಸಮಾರಂಭವನ್ನು ಉದ್ಘಾಟಿಸಿದರು. ಕನಚೂರು ಆಸ್ಪತ್ರೆ ಮತ್ತುಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಎಸ್. ಮೊನಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಅಹ್ಮದ್ ಕುಟ್ಟಿ ಅಧ್ಯಕ್ಷತೆ ವಹಿಸಿದ್ದರು.ಪಿಎಇಟಿ ಕ್ಯಾಂಪಸ್‌ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಶರ್ಫುದ್ದೀನ್ ಪಿ.ಕೆ., ಖರೀದಿ ವ್ಯವಸ್ಥಾಪಕ ಹರಿಸ್ ಟಿ.ಡಿ., ವಿದ್ಯಾರ್ಥಿ ವ್ಯವಹಾರಗಳ […]

ನಿಷೇಧವಾದ ಎವರೆಸ್ಟ್‌, ಎಲ್‌ಜಿ ಇಂಗು:ಅಷ್ಟಕ್ಕೂ ಇದರಲ್ಲಿರೋ ಹಾನಿಕಾರಕ ಅಂಶಗಳೇನು ಗೊತ್ತಾ?

ಮುಂಬೈ: ಗ್ರಾಹಕರಿಂದ ಬಂದ ದೂರುಗಳ ಆಧಾರದ ಮೇಲೆ ಮುಂಬೈ ಮತ್ತು ಗುಜರಾತ್‌ನಲ್ಲಿ ನಡೆಸಿದ ಜಂಟಿ ತಪಾಸಣೆ ಹಾಗೂ ಪ್ರಯೋಗಾಲಯ ಪರೀಕ್ಷೆಯಲ್ಲಿ ಎವರೆಸ್ಟ್‌ ಮತ್ತು ಎಲ್‌ಜಿ ಬ್ರ್ಯಾಂಡ್‌ಗಳ ಕೆಲವು ಇಂಗು ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI), ನಿಯಮಬಾಹಿರ ಹಾಗೂ ಕಳಪೆ ಗುಣಮಟ್ಟದ ಉತ್ಪನ್ನಗಳ ಬ್ಯಾಚ್‌ಗಳನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಂಬಂಧಿತ ಕಂಪನಿಗಳಿಗೆ ಸೂಚಿಸಿದೆ.ಹಾಗಾಗಿ ಸದ್ಯ ಈ ಇಂಗು ಮಾರುಕಟ್ಟೆಯಿಂದ ನಿಷೇಧಕ್ಕೊಳಗಾಗಿದೆ. ನಿಯಮಗಳ ಪ್ರಕಾರ ಕಂಪೌಂಡೆಡ್ ಇಂಗಿನಲ್ಲಿ ಕನಿಷ್ಠ […]

ವೃತ್ತಿ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರೌಢಶಾಲೆ/ಪದವಿಪೂರ್ವ ಕಾಲೇಜುಗಳಲ್ಲಿ ಕೌಶಲ್ಯ ಶಿಕ್ಷಣ ಕಾರ್ಯಕ್ರಮವನ್ನು ವಿಸ್ತರಿಸಲಾಗಿದ್ದು, ಜಿಲ್ಲೆಯ 25 ಶಾಲೆಗಳಲ್ಲಿ ಕೃತಕ ಬುದ್ದಿಮತ್ತೆ ವಿಷಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಶೈಕ್ಷಣಿಕ ಮೇಲ್ವಿಚಾರಣೆ, ತಾಂತ್ರಿಕ ಮಾರ್ಗದರ್ಶನ, ಕಾರ್ಯಕ್ರಮದ ಗುಣಮಟ್ಟದ ಮೇಲ್ವಿಚಾರಣೆ ಹಾಗೂ ಸಮನ್ವಯ ಕಾರ್ಯಗಳನ್ನು ನಿರ್ವಹಿಸಲು ಕೃತಕ ಬುದ್ದಿಮತ್ತೆ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಓರ್ವ ವೃತ್ತಿ ಸಂಯೋಜಕರನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ / ಇನ್ಫರ್‌ಮೇಷನ್ ಟೆಕ್ನಾಲಜಿ, ಬ್ಯಾಚುರ‍್ಸ್ ಡಿಗ್ರಿ […]