ಹೊಸ ಚಿಂತನೆ, ಸವಾಲು ಸ್ವೀಕರಿಸುವ ಧೈರ್ಯವೇ ಯಶಸ್ಸಿಗೆ ದಾರಿ: ವಿವೇಕ್ ಆಳ್ವ

ಮೂಡುಬಿದಿರೆ: ಹೊಸತನದ ಯೋಚನೆ, ಧೈರ್ಯದ ನಿರ್ಧಾರವೇ ಯಶಸ್ಸನ್ನು ನಿರ್ಧಾರಿಸುವ ಪ್ರಮುಖ ಅಂಶವಾಗಿದ್ದು, ವಿದ್ಯಾರ್ಥಿಗಳು ತಮ್ಮಲ್ಲಿರುವ ಉತ್ಸಾಹವನ್ನು ಸೃಜನಶೀಲ ಚಟುವಟಿಕೆಗಳ ಮೂಲಕ ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆದ ಇನಾಮು  ವಿದ್ಯಾರ್ಥಿ ವೇದಿಕೆಯ 2026-27ರ  ಶೈಕ್ಷಣಿಕ ವರ್ಷದ ಚಟುವಟಿಕೆಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.  ವಿದ್ಯಾರ್ಥಿಗಳೇ ರೂಪಿಸಿ ನಡೆಸುವ ಅತ್ಯುತ್ತಮ ಕಾರ್ಯಕ್ರಮಗಳಲ್ಲಿ ಇನಾಮು ಕೂಡ ಒಂದಾಗಿದೆ. ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಹೊಸ ಆಲೋಚನೆಗಳೊಂದಿಗೆ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು […]

ಡಾ. ಕೆ. ಕಸ್ತೂರಿ ರಂಗನ್ ವರದಿಯಲ್ಲಿರುವ ಸಾಧಕ- ಭಾದಕಗಳ ಪರಿಶೀಲನೆಗೆ ಕ್ರಮ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷö್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯ ಅನ್ವಯ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದoತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಸರ ಸೂಕ್ಷö್ಮ ಪ್ರದೇಶ (ಕಸ್ತೂರಿ ರಂಗನ್ ವರದಿ ಆಧಾರಿತ)ಕ್ಕೆ ಸಂಬoಧಿಸಿದoತೆ ನಡೆದ ಜಿಲ್ಲಾ ಮಟ್ಟದ ಸಭೆಯ […]

ಕ್ರೈಸ್ಟಿಂಗ್: ಪ್ರೌಢಶಾಲಾ ವಿಭಾಗದ ನೂತನ ಇಂಟರ್ಯಾಕ್ಟ್ ಕ್ಲಬ್‍ನ ಪದಗ್ರಹಣ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನ ಇಂಟರ್ಯಾಕ್ಟ್ ಕ್ಲಬ್‍ನ ಪದಗ್ರಹಣ ಸಮಾರಂಭ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾರ್ಕಳದ ಖ್ಯಾತ ನ್ಯಾಯವಾದಿ ಹಾಗೂ ಕಾರ್ಕಳ ರೋಟರಿ ಕ್ಲಬ್‍ನ ಅಧ್ಯಕ್ಷರಾದ ರೋ.ವಿಜೇಂದ್ರ ಕುಮಾರ್ ಅವರು ಮಾತನಾಡಿ, “ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿಬೆಳೆಯುತ್ತಿದ್ದರೂ, ಮಾದಕ ವಸ್ತುಗಳ ದುರುಪಯೋಗವು ಸಮಾಜದ ಮುಂದೆ ದೊಡ್ಡ ಸವಲಾಗಿ ನಿಂತಿದೆ. ಯುವಜನರು ಇಂತಹ ಘಟನೆಗಳನ್ನು ಕಂಡಲ್ಲಿ ಅದಕ್ಕೆ ಸಂಬಂಧಪಟ್ಟವರಲ್ಲಿ ಗೌಪ್ಯವಾಗಿ ಮಾಹಿತಿಯನ್ನು ತಿಳಿಸಿ, […]

ಕೇರಳದ ಯುವಕ ನೇಣಿಗೆ ಶರಣು

ಮಣಿಪಾಲ: ಕೇರಳ ಮೂಲದ ಯುವಕನೊಬ್ಬ ಈಶ್ವರನಗರದ ಮಸೀದಿ ಸಮೀಪದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕಾರ್ಪೆಂಟರ್‌ ರೋಹಿ ಅಗೋಸ್ಟಿನ್ ಎಂದು ಗುರುತಿಸಲಾಗಿದೆ. ಮಣಿಪಾಲ ಠಾಣೆಯ ಎಎಸ್‌ಐ ಮನೋಹರ್ ಹಾಗೂ ಮುಖ್ಯ ಆರಕ್ಷಕ ಸುಕುಮಾರ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಕಾನೂನು ಪ್ರಕ್ರಿಯೆ ಕೈಗೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮರದ ಕೊಂಬೆಯಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕುಣಿಕೆಯಿಂದ ಕೆಳಗಿಳಿಸಿ, ಮಣಿಪಾಲ ಕೆಎಂಸಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ […]

ಬೆಂಗಳೂರು ದೂರದರ್ಶನದಲ್ಲಿದೆ ಉದ್ಯೋಗಾವಕಾಶ: ಪ್ರಸಾರ ಸಹಾಯಕ, ನಿರೂಪಕರ ಹುದ್ದೆ,ಆಸಕ್ತಿ ಇದ್ರೆ ಅರ್ಜಿ ಸಲ್ಲಿಸಿ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ದೂರದರ್ಶನ ಕೇಂದ್ರದಲ್ಲಿ ಪ್ರಸಾರ ಸಹಾಯಕ (Broadcast Assistant) ಹಾಗೂ ಆಂಕರ್/ನಿರೂಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಧ್ಯಮ ಹಾಗೂ ಪ್ರಸಾರ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಗರಿಷ್ಠ 50 ವರ್ಷ ವಯೋಮಿತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ (ಪಿಯುಸಿ), ಡಿಪ್ಲೊಮಾ ಅಥವಾ ಪದವಿ ಪೂರ್ಣಗೊಳಿಸಿರಬೇಕು. 2026ರ ಆಗಸ್ಟ್ 27ರ ವೇಳೆಗೆ ಅಭ್ಯರ್ಥಿಗಳಿಗೆ […]