ಕ್ರಿಸ್ಟಿಂಗ್:ಮೂವರು ವಿದ್ಯಾರ್ಥಿನಿಯರುವಾಲಿಬಾಲ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ತ್ರಿ ಎ ಸೈಡ್ ವಾಲಿಬಾಲ್ ಅಸೋಸಿಯೇಷನ್ ಆಫ್ಕರ್ನಾಟಕದವರು ನಡೆಸಿದ ೧೪ ರ ವಯೋಮಿತಿಯ ರಾಜ್ಯಮಟ್ಟದಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರಿಸ್ಟಿಂಗ್ಆoಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳುರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಏಳನೇತರಗತಿಯ ತ್ರಿಷ್ಮಾ, ಕೆಟ್ಲಿನ್ ಏಂಜಲ್ ಪಿಂಟೊ, ಆರನೇ ತರಗತಿಯನಿಶಾ ಡಿ’ಸೋಜ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.ರಾಷ್ಟ್ರಮಟ್ಟದ ಪಂದ್ಯಾಟವು ಮಹಾರಾಷ್ಟ್ರದಲ್ಲಿ ನಡೆಯಲಿದೆ.
ಅಂತಿಮ ವರ್ಷದ BCA AI & ML ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಕಾರ್ಯಾಗಾರ

ಕುಂದಾಪುರ (ಆ.29): ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಪಠ್ಯಜ್ಞಾನದ ಜೊತೆಗೆ ಪ್ರಾಯೋಗಿಕ ಕೌಶಲ್ಯಹಾಗೂ ಪ್ರಾಜೆಕ್ಟ್ ಅಭಿವೃದ್ಧಿಯ ಅನುಭವವನ್ನು ಹೊಂದುವುದು ಅಗತ್ಯ ಎಂದು ಕಾಲೇಜಿನ ಪ್ರಾಕ್ತನವಿದ್ಯಾರ್ಥಿಗಳಾದ ಶ್ರೀ ಎರೋಲ್ ಅಲ್ಮೇಡಾ ಹಾಗೂ ಶ್ರೀ ಚೇತನ್ ಹೇಳಿದರು.ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಪ್ರಾಕ್ತನವಿದ್ಯಾರ್ಥಿ ಸಂಘದ ವತಿಯಿಂದ ಅಂತಿಮ ವರ್ಷದ BCA AI & ML ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಪ್ರಾಜೆಕ್ಟ್ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಮೊಕ್ತೇಸರರು ಪ್ರಾಜೆಕ್ಟ್ ಆಯ್ಕೆ, ಯೋಜನೆ […]

ರೈತನ ಮಗಳ ಪ್ರತಿಭೆಗೆ ವೀಸಾದಲ್ಲಿ ₹46.33 ಲಕ್ಷದ ಉದ್ಯೋಗ

ಆಳ್ವಾಸ್ ಇಂಜಿನಿಯರಿAಗ್ ವಿದ್ಯಾರ್ಥಿನಿಯ ಸಾಧನೆಮೂಡುಬಿದಿರೆ: ಹಾವೇರಿಯ ಹಟ್ಟಿಮತ್ತೂರು ಗ್ರಾಮದ ರೈತನ ಮಗಳೊಬ್ಬಳ ಪ್ರತಿಭೆ ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿAಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಮಾಹಿತಿ ವಿಜ್ಞಾನ ಎಂಜಿನಿಯರಿAಗ್ ವಿದ್ಯಾರ್ಥಿನಿ ಸೃಷ್ಟಿ ಮಂಜುನಾಥ ಉಳ್ಳಾಗಡ್ಡಿ, ಜಾಗತಿಕ ಪಾವತಿ ತಂತ್ರಜ್ಞಾನ ಸಂಸ್ಥೆ ವೀಸಾದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಆಯ್ಕೆಯಾಗಿದ್ದು, ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ಒಳಗೊಂಡAತೆ ₹46.33 ಲಕ್ಷದ ವಾರ್ಷಿಕ ವೇತನವನ್ನು ಪಡೆದುಕೊಂಡಿದ್ದಾರೆ. ಆರನೇ ಸೆಮಿಸ್ಟರ್ನ ಸಂದರ್ಶನದಿAದ ವೀಸಾ ಉದ್ಯೋಗಸೃಷ್ಟಿಯ ವೃತ್ತಿಜೀವನಕ್ಕೆ ವೀಸಾದಲ್ಲಿನ ಇಂಟರ್ನ್ಶಿಪ್ […]
ವಿಶ್ವದ ಏಕೈಕ ‘ಓಂ’ ಆಕಾರದ ಶಿವ ದೇವಾಲಯ; ಇಲ್ಲಿದೆ 1,008 ಶಿವಲಿಂಗಗಳು

ದೇವಾಲಯಗಳ ವಾಸ್ತುಶಿಲ್ಪವೇ ಒಂದು ಅದ್ಭುತ. ‘ಓಂ ಆಶ್ರಮ’ ತನ್ನ ವಿಶಿಷ್ಟ ಆಕಾರದಿಂದಲೇ ಎಲ್ಲರ ಗಮನ ಸೆಳೆಯುತ್ತದೆ. ‘ಓಂ’ ಸಂಕೇತದ ಆಕಾರದಲ್ಲಿ ನಿರ್ಮಿಸಲಾದ ಭವ್ಯ ದೇವಾಲಯವು ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಅಪರೂಪದ ಸಂಗಮವಾಗಿದ್ದು, ರಾಜಸ್ಥಾನದ ಪಾಲಿ ಜಿಲ್ಲೆಯ ಜಾದನ್ ಗ್ರಾಮದಲ್ಲಿದೆ ಈ ದೇವಾಲಯ. ಸುಮಾರು 250 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ದೇವಾಲಯ ಸಂಕೀರ್ಣವು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ಸುಮಾರು 2,000 ಕಂಬಗಳ ಮೇಲೆ ನಿಂತಿರುವ ಮುಖ್ಯ ರಚನೆ ಸುಮಾರು 135 ಅಡಿ ಎತ್ತರ ಹೊಂದಿದೆ. 1,008 ಶಿವಲಿಂಗಗಳು, […]