ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

ಮಂಗಳೂರು, ಸೆಪ್ಟೆಂಬರ್ 6, 2026: ಕರಾವಳಿ ಕರ್ನಾಟಕದ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಎಂಎಸ್ಎಂಇಗಳು, ವ್ಯಾಪಾರಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಭಾಗೀದಾರರಿಗೆ ಪ್ರಮುಖ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಪ್ರಸ್ತಾಪಿಸಲಾದ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ, ಕೈಗಾರಿಕೆ, ಉದ್ಯಮಶೀಲತೆ ಮತ್ತು ಪ್ರವಾಸೋದ್ಯಮ ಪ್ರದರ್ಶನಕ್ಕೆ ಕರ್ನಾಟಕದ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ. ಜೆ. ಜಾರ್ಜ್ ಅವರು ಉತ್ತೇಜನಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ ನಿಯೋಗವು ಕರ್ನಾಟಕ ಸರ್ಕಾರದ ವಿಧಾನ […]
ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರ ನಾಯ್ಕ್ ಎಚ್, ಮಣಿಪಾಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಶ್ರೀಮತಿ ಇಂದಿರಾ ರಾವ್, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ. ಮತ್ತು ಪರ್ಕಳ ಪ್ರೌಢಶಾಲೆ ಪರ್ಕಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ […]
ಸೆ.9ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’; ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ

ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಪ್ತಾಹದ ನಿರ್ದೇಶಕ ಬಾಸುಮ ಕೊಡಗು ತಿಳಿಸಿದರು.ಸಪ್ತಾಹದ ಉದ್ಘಾಟನೆಯನ್ನು ಜೇಸಿಐ ಭಾರತದ ಜೇಸಿ ಸಪ್ತಾಹ ನಿರ್ದೇಶಕ ಗೌರೀಶ್ ಭಾರ್ಗವ ನೆರವೇರಿಸಲಿದ್ದು, ಜೇಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು […]
ರಾಜ್ಯದ 175 ತಾಲೂಕುಗಳನ್ನ ಬರ ಘೋಷಣೆ ಮಾಡಿ: ಆರ್. ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸರ್ಕಾರದ ಬರ ಪಟ್ಟಿಯಲ್ಲಿ ತನ್ನ ಕ್ಷೇತ್ರ ಸೇರಿಸದೆ ಇದ್ದರೆ ಉಪವಾಸ ಮಾಡುವ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕನ ವಿಚಾರಕ್ಕೆ X ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ 101 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿದ ದಿನವೇ ನಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದೆ. ರಾಜ್ಯದ […]
Crime News: ಕಾರ್ಖಾನೆಯಲ್ಲಿ ಕಾರ್ಮಿಕನಿಂದಲೇ 19 ವರ್ಷದ ಸಹೋದ್ಯೋಗಿಯ ಕೊಲೆ

ಪ್ರಾಥಮಿಕ ತನಿಖೆಯಲ್ಲಿ ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಾಹಿಲ್ ನನ್ನು ಕೊಂದಿರಬಹುದು ಎಂದು ತಿಳಿದುಬಂದಿದೆ. ಆದರೆ, ಕೊಲೆಯ ಹಿಂದಿನ ನಿಖರವಾದ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ನವದೆಹಲಿ: ಕಾರ್ಖಾನೆಯಲ್ಲಿ ಯುವಕನೊಬ್ಬನನ್ನು ಸಹ ಕೆಲಸಗಾರನೊಬ್ಬ ಇರಿದು ಕೊಂದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಈಶಾನ್ಯ ದೆಹಲಿಯ ಜಾಫ್ರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಹಾಣ್ ಬಂಗಾರ್ ಪ್ರದೇಶದ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬನನ್ನು ಸಹ ಕೆಲಸಗಾರನೊಬ್ಬ ಇರಿದು ಕೊಂದಿದ್ದಾನೆ. ಸೆಪ್ಟೆಂಬರ್ 6 ರ ರಾತ್ರಿ ಕಾರ್ಖಾನೆಯಲ್ಲಿ ಈ […]