ಕಾಂಗ್ರೆಸ್ 35 ಜಿಲ್ಲಾಧ್ಯಕ್ಷರ ನೇಮಕ: ದಕ್ಷಿಣ ಕನ್ನಡಕ್ಕೆ ಪದ್ಮರಾಜ್, ಉಡುಪಿಗೆ ಕಿಶನ್ ಕುಮಾರ್ ಹೆಗ್ಡೆ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸಂಘಟನಾ ಬಲವರ್ಧನೆಗೆ ಮುಂದಾಗಿದೆ. ಇದರ ಭಾಗವಾಗಿ ಎಐಸಿಸಿ ಕರ್ನಾಟಕದ 35 ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕೈಗೊಂಡಿರುವ **‘ಸಂಘಟನಾ ಸೃಜನ್ ಅಭಿಯಾನ’**ದಡಿ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಅಭಿಯಾನದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಮಟ್ಟದಲ್ಲಿ ಪರಿಶೀಲನೆ ನಡೆಸಿದ್ದರು. ಜಿಲ್ಲೆಯ ಪಕ್ಷದ ಮುಖಂಡರು, […]
ಬೇಕಾಗಿದ್ದಾರೆ

ಉಡುಪಿಯಲ್ಲಿ ಬ್ಯೂಟಿ ಪಾರ್ಲರಿಗೆ ನುರಿತ ಜಂಟ್ಸ್ ಬ್ಯೂಟಿಷಿಯನ್ ಮತ್ತು ನುರಿತ ಲೇಡೀಸ್ ಬ್ಯೂಟಿಷಿಯನ್ ಬೇಕಾಗಿದ್ದಾರೆ ಉತ್ತಮ ವೇತನ. ಕಮಿಷನ್ ಉಚಿತ ವಸತಿ ಸೌಲಭ್ಯವಿದೆ.ವಿಚಾರಿಸಿರಿ: 9900250666/9481269415.
ರಾಷ್ಟ್ರೀಯ ಮಟ್ಟದ ವಿಎಲ್ಎಸ್ಐ ಹ್ಯಾಕಥಾನ್ನಲ್ಲಿ ಪ್ರಥಮ ಸ್ಥಾನ ಪಡೆದ ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ನಿಟ್ಟೆ: ತಮಿಳುನಾಡಿನ ಕೊಯಮತ್ತೂರಿನ ಶ್ರೀ ಶಕ್ತಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗ – ವಿಎಲ್ಎಸ್ಐ ಡಿಸೈನ್ ಮತ್ತು ಟೆಕ್ನಾಲಜಿ ವಿಭಾಗವು ಆಯೋಜಿಸಿದ್ದ 24 ಗಂಟೆಗಳ ರಾಷ್ಟ್ರೀಯ ಮಟ್ಟದ ವಿಎಲ್ಎಸ್ಐ ಹ್ಯಾಕಥಾನ್ ‘ವೆಲ್ಟ್ರಾಕ್ಸ್’26’ ನಲ್ಲಿ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಐದನೇ ಸೆಮಿಸ್ಟರ್ B.Tech ವಿದ್ಯಾರ್ಥಿಗಳು ಮೊದಲ ಸ್ಥಾನ ಪಡೆದಿದ್ದಾರೆ. ವಿಜೇತ ತಂಡದಲ್ಲಿ B.Tech ವಿಎಲ್ಎಸ್ಐ ಡಿಸೈನ್ ಮತ್ತು ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಾದ ಪ್ರಜ್ಞಾ ಮಹಾಬಲೇಶ್ವರ ಹೆಗ್ಡೆ, ಸೃಜನ್ ಶ್ರೀನಿವಾಸಮೂರ್ತಿ […]
ಸೆ.27 ರಂದು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ಣಾಟಕ ಬ್ಯಾಂಕ್ “ಸ್ವರ ತರಂಗ್” ಸಂಗೀತ ಕಾರ್ಯಕ್ರಮ

ಮಂಗಳೂರಿನ ಸಂಗೀತ ಭಾರತೀ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕøಷ್ಟ ಮಟ್ಟದ ಕರ್ಣಾಟಕ ಬ್ಯಾಂಕ್ “ಸ್ವರ ತರಂಗ್” ಸಂಗೀತ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲಿದಲ್ಲಿ ಸೆಪ್ಟೆಂಬರ್ 27 ರಂದು ಸಂಜೆ 05.30 ರಿಂದ ನಡೆಯಲಿದೆ.ಕಾರ್ಯಕ್ರಮದ ಪೂರ್ವಾರ್ಧದಲ್ಲಿ ಕೊಲ್ಕತ್ತದ ವಿದುಷಿ ರುಚಿರ ಪಾಂಡ ಇವರಿಂದ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಲಿದೆ. ಇವರಿಗೆ ಉತ್ತರ ಕನ್ನಡದ ಸತೀಶ್ ಭಟ್ ಹೆಗ್ಗಾರ್ ಅವರು ಹಾರ್ಮೋನಿಯಂ ನಲ್ಲಿ ಹಾಗೂ ಮುಂಬೈನ ಯುವ ತಬ್ಲಾ ಪಟು ಯಶವಂತ್ ವೈಷ್ಣವ್ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮದ ಉತ್ತರಾರ್ಧದಲ್ಲಿ ನವ […]
ಉಡುಪಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪ್ರಥಮ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್‌ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ದಿನಾಂಕ: 08-09-2026 ಮಂಗಳವಾರದಂದು ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ಕೆಂಪರಾಜ್ ಎಚ್.ಬಿ., ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು, ಮಾಹೆ, ಮಣಿಪಾಲ ಇವರು ಮಾತನಾಡಿ ಕ್ರೀಡೆ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ನಮ್ಮನ್ನು ಸ್ವಾಸ್ಥ್ಯ, ಸದೃಢ, ಉತ್ತಮ […]