ಅ.04:ಏಂಜೆಲ್ ಝುಂಬಾ ಫಿಟ್ನೆಸ್ ವತಿಯಿಂದ ಪವರ್ ಜಾಮ್ ಝುಂಬಾ ಮಾಸ್ಟರ್ ಕ್ಲಾಸ್

ಉಡುಪಿ: ಏಂಜೆಲ್ ಝುಂಬಾ ಮತ್ತು ಫಿಟ್ನೆಸ್ ಸ್ಟುಡಿಯೋ ವತಿಯಿಂದ “ಪವರ್ ಜಾಮ್ ಝುಂಬಾ ಮಾಸ್ಟರ್ ಕ್ಲಾಸ್ ” 04TH,ಅಕ್ಟೋಬರ್ 2026ರಂದು ಸಂಜೆ 06:00 – 08;30 ವರೆಗೆ ಮಣಿಪಾಲದ ಸಿಟಿ ಅರೇನಾ ದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಝುಂಬಾ ಮಾಸ್ಟರ್ ಕ್ಲಾಸ್ zin ವಿಲ್ಮಾ ಬ್ರಿಟ್ಟೋ ಗೋವಾ ,Zin ಕರಿಷ್ಮಾ ಪುಣೆ ಇವರು ವಿಶೇಷ ಅತಿಥಿಯಾಗಿ ಕ್ಲಾಸ್ ನಡೆಸಿಕೊಡಲಿದ್ದಾರೆ. ಫಿಟ್ನೆಸ್ ಹಾಗೂ ನೃತ್ಯ ಪ್ರಿಯರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಲ್ಲರೂ ಭಾಗವಹಿಸಲು ಆಹ್ವಾನಿಸಲಾಗಿದೆ. ಝುಂಬಾ ಮಾಸ್ಟರ್ ಕ್ಲಾಸ್ ಪ್ರವೇಶ […]
ಇನ್ನು ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ವೆಜ್-ನಾನ್‌ವೆಜ್ ಗುರುತು ಕಡ್ಡಾಯ

ನವದೆಹಲಿ: ಸೋಪು, ಶಾಂಪೂ, ಟೂತ್‌ಪೇಸ್ಟ್ ಸೇರಿದಂತೆ ಸೌಂದರ್ಯವರ್ಧಕ ಮತ್ತು ಶೌಚಾಲಯ ಉತ್ಪನ್ನಗಳ ಪ್ಯಾಕೇಜಿಂಗ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ಲೇಬಲಿಂಗ್ ನಿಯಮ ಜಾರಿಗೆ ತಂದಿದೆ. ಇನ್ನು ಮುಂದೆ ಈ ಉತ್ಪನ್ನಗಳಲ್ಲೂ ಅವು ಸಸ್ಯಾಹಾರಿ ಅಥವಾ ಮಾಂಸಾಹಾರಿ ಎಂಬುದನ್ನು ಸೂಚಿಸುವ ಗುರುತು ಕಡ್ಡಾಯವಾಗಲಿದೆ. ಹೊಸ ನಿಯಮದಂತೆ, ಸಸ್ಯಾಹಾರಿ ಉತ್ಪನ್ನಗಳಿಗೆ ಹಸಿರು ಚುಕ್ಕೆ, ಮಾಂಸಾಹಾರಿ ಉತ್ಪನ್ನಗಳಿಗೆ ಕೆಂಪು ಅಥವಾ ಕಂದು ಬಣ್ಣದ ಚುಕ್ಕೆ ಇರಬೇಕು. ಈ ಗುರುತನ್ನು ಉತ್ಪನ್ನದ ಪ್ಯಾಕೇಜ್‌ನ ಮುಖ್ಯ ಪ್ರದರ್ಶನ ಫಲಕದ ಮೇಲ್ಭಾಗದಲ್ಲಿ ಸ್ಪಷ್ಟವಾಗಿ ನಮೂದಿಸಬೇಕಾಗುತ್ತದೆ. ಸೋಪು, […]
ಪೊಲೀಸರೆಂದು ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವ ಆರೋಪಿ ಬಂಧನ

ನವದೆಹಲಿ: ದಕ್ಷಿಣ ದೆಹಲಿಯ ಪ್ರಸಿದ್ಧ ಕಲ್ಕಾಜಿ ಮಂದಿರದ ಸಮೀಪದ ಉದ್ಯಾನವನದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪೊಲೀಸರೆಂದು ಪರಿಚಯಿಸಿಕೊಂಡು ಬಾಲಕಿ ಹಾಗೂ ಆಕೆಯ ಸ್ನೇಹಿತನಿಗೆ ಬೆದರಿಕೆ ಹಾಕಿ ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸೋಮವಾರ ಸಂಜೆ ನಡೆದಿದೆ ಎನ್ನಲಾಗಿದ್ದು, ಬಾಲಕಿ ತನ್ನ 17 ವರ್ಷದ ಸ್ನೇಹಿತನೊಂದಿಗೆ ಸಂಜೆ ಸುಮಾರು 7 ಗಂಟೆಗೆ ಕಲ್ಕಾಜಿ ಮಂದಿರಕ್ಕೆ ತೆರಳಿದ್ದಳು. ದರ್ಶನ ಮುಗಿಸಿದ ಬಳಿಕ ಸುಮಾರು […]
ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ) : ವಾರ್ಷಿಕ ಮಹಾಸಭೆ

ಉಡುಪಿ : ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ) ,2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 19-09-2026 ರಂದು ಶ್ರೀಮತಿ. ಸುಮಿತ್ರ .ಆರ್ ಇವರ ಸಭಾಧ್ಯಕ್ಷತೆಯಲ್ಲಿ ಪುರಭವನದ ಮಿನಿಹಾಲ್ ನಲ್ಲಿ ಜರಗಿತು.2025-26ನೇ ಸಾಲಿನಲ್ಲಿ ಸಂಘವು 125 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ವರದಿ ವರ್ಷಾಂತ್ಯಕ್ಕೆ 56 ಲಕ್ಷ ಪಾಲು ಬಂಡವಾಳ, ೩೪ ಕೋಟಿ 79ಲಕ್ಷ ಠೇವಣಿಯೊಂದಿಗೆ 26 ಕೋಟಿ 88ಲಕ್ಷ ಹೊರಬಾಕಿ ಸಾಲ ಇರುತ್ತದೆ. ವರ್ಷಾಂತ್ಯಕ್ಕೆ 48,39,072.೦8 ಲಾಭ ಹೊಂದಿದ್ದು, ಸದಸ್ಯರಿಗೆ 13% ಪಾಲು ಮುನಾಫೆ ಘೋಷಣೆ […]
ಬೆಳ್ತಂಗಡಿ: ಕಾಡುಹಂದಿ ಬೇಟೆಯಾಡಿದ ವ್ಯಕ್ತಿಯ ಬಂಧನ

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಪ್ರದೇಶದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಅದರ ಮಾಂಸವನ್ನು ಸಂಸ್ಕರಿಸಿ ಸಂಗ್ರಹಿಸಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ನೆರಿಯ ಗ್ರಾಮದ ಮುಚಳ್ಳಿ ಮನೆಯ ನಿವಾಸಿ ಕುಕ್ಕಪ್ಪ ಗೌಡ ಅವರ ಪುತ್ರ ಸುರೇಶ್ ಎಂ.ಕೆ. (38) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 20ರಂದು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿರುವುದು ಪತ್ತೆಯಾಗಿದೆ. ಬೇಟೆಗೆ ಬಳಸಲಾಗಿದೆ ಎನ್ನಲಾದ ಬಂದೂಕು, ಚಾಕು ಹಾಗೂ ಇತರ ಉಪಕರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ವಲಯ […]