ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

ಉಡುಪಿ: ಲಯನ್ಸ್ ಕ್ಲಬ್ ಉಡುಪಿ ಪ್ರಕೃತಿ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ವಲಯ 2 ಅಧ್ಯಕ್ಷ ಶೇಖರ್ ಡಿ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಝೋನ್ ಸೋಶಿಯಲ್ ಕಾರ್ಯಕ್ರಮ ನಡೆಯಿತು. ಇಂಜಿನಿಯರ್ಸ್ ಡೇ ಪ್ರಯುಕ್ತ ಏಕನಾಥೇಶ್ವರಿ ಕನ್ಸ್ಟ್ರಕ್ಷನ್ ಮಾಲೀಕರಾದ ಪ್ರಾಣೇಶ್ . ಅವರನ್ನು ಸನ್ಮಾನಿಸಲಾಯಿತು. ಶ್ರೀ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನ್ ಟ್ರಸ್ಟ್ ವತಿಯಿಂದ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಮಾನ್ಯದಲ್ಲಿರುವ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜಿಗೆ ಧನಸಹಾಯ ನೀಡಲಾಯಿತು. ಶಿರ್ವ ಕಾಪುವಿನ ಶ್ರೀಮತಿ ಸತ್ಯವತಿ ವಿ. ಶೆಟ್ಟಿ […]
ಉಡುಪಿಯ ‘ಜಲಜ ಸ್ಕಿನ್ ಕ್ಲಿನಿಕ್’ 9ನೇ ವರ್ಷದ ಸಂಭ್ರಮ

ಉಡುಪಿ: ಚರ್ಮದ ಆರೋಗ್ಯ ಕೇವಲ ಸೌಂದರ್ಯದ ವಿಚಾರವಲ್ಲ; ಅದು ವ್ಯಕ್ತಿಯ ಆತ್ಮವಿಶ್ವಾಸಕ್ಕೂ ಸಂಬಂಧಿಸಿದೆ. ಇಂತಹ ಚರ್ಮಕ್ಕೆ ಕೆಲವೊಮ್ಮೆ ಸಮಸ್ಯೆಗಳು ಎದುರಾಗುತ್ತವೆ. ಅಂತಹ ಸಮಸ್ಯೆ ಬಂದಾಗ ಸೂಕ್ತ ವೈದ್ಯರು ಸಿಕ್ಕಿದರೆ ಭಯ ಪಡಬೇಕಿಲ್ಲ. ಮೊಡವೆ, ಕಲೆ, ಪಿಗ್ಮೆಂಟೇಶನ್, ಕೂದಲು ಉದುರುವಿಕೆ ಸೇರಿದಂತೆ ವಿವಿಧ ಚರ್ಮ ಸಂಬಂಧಿತ ಸಮಸ್ಯೆಗಳಿಗೆ ತಜ್ಞರ ಸಲಹೆ ಹಾಗೂ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಉಡುಪಿಯ ಕೊಳದಪೇಟೆಯಲ್ಲಿ ‘ಜಲಜ ಸ್ಕಿನ್ ಕ್ಲಿನಿಕ್’ ಕಾರ್ಯನಿರ್ವಹಿಸುತ್ತಿದೆ. ಸಾಯಿ ಹರ್ಷ ಸ್ಕ್ವೇರ್ನ ಮೊದಲ ಮಹಡಿಯಲ್ಲಿ ಇರುವ […]
ಉಡುಪಿ: ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ DG ಆಪರೇಟರ್ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿ ಜಿಲ್ಲೆಯ ರಿಫೈನರಿ ಮತ್ತು ಶಿಪ್‌ಬಿಲ್ಡಿಂಗ್ ಘಟಕಗಳಲ್ಲಿ ಕೆಲಸ ಮಾಡಲು ಎಲೆಕ್ಟ್ರಿಕಲ್ ಟೆಕ್ನಿಷಿಯನ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ DG ಆಪರೇಟರ್ ಹುದ್ದೆಗಳಿಗೆ ತಕ್ಷಣದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ITI ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಾರ್ಯಾಚರಣೆ ಅಥವಾ ನಿರ್ವಹಣೆ (Operation/Maintenance) ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನ 20,000 ರಿಂದ 25,000 ತನಕ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವಕ್ಕೆ ಅನುಗುಣವಾಗಿ ಆಕರ್ಷಕ […]
ಕಿನ್ನಿಮುಲ್ಕಿಯಲ್ಲಿ ವೈಭವದ ಗಣೇಶ ವಿಸರ್ಜನಾ ಮೆರವಣಿಗೆ; 40ಕ್ಕೂ ಅಧಿಕ ಟ್ಯಾಬ್ಲೊ, ಬ್ಯಾಂಡ್–ವಾದ್ಯಗಳ ಮೆರಗು!

ಉಡುಪಿ: ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಹತ್ತು ದಿನಗಳಿಂದ ನಡೆಯುತ್ತಿದ್ದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪದ ಅಂಗವಾಗಿ ಬುಧವಾರ ರಾತ್ರಿ ವೈಭವದ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಿತು. ಸಂಜೆ 7 ಗಂಟೆಗೆ ಧೂಮ್ರವರ್ಣ ಗಣಪತಿಯ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. 40ಕ್ಕೂ ಅಧಿಕ ಆಕರ್ಷಕ ಟ್ಯಾಬ್ಲೊಗಳು, ಬ್ಯಾಂಡ್ ಹಾಗೂ ವಿವಿಧ ವಾದ್ಯಗಳೊಂದಿಗೆ ಸಾಗಿದ ಮೆರವಣಿಗೆ ಫಯರ್‌ಸ್ಟೇಷನ್ ರಸ್ತೆ, ಬ್ರಹ್ಮಗಿರಿ ವೃತ್ತ, ಜೋಡುಕಟ್ಟೆ–ಕಿನ್ನಿಮುಲ್ಕಿ […]
ಯುವ ಚೇತನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ವಾರ್ಷಿಕ 27 ಕೋ.ರೂ. ವ್ಯವಹಾರ

ಉಡುಪಿ: ಯುವ ಚೇತನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಕುಂಜಿಬೆಟ್ಟಿನ ಎ.ವಿ. ಆರ್ಕೇಡ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಅಶ್ವಿನಿ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅನಂತರ ಮಾತನಾಡಿದ ಅವರು ಸದಸ್ಯರ ಸಹಕಾರದಿಂದ ಸಂಘವು ಪ್ರಗತಿಯತ್ತ ಸಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 27 ಕೋಟಿ ರೂ. ವ್ಯವಹಾರ ನಡೆಸಿ 1.85 ಲಕ್ಷ ರೂ. ಲಾಭ ಗಳಿಸಿರುವುದು ಸಂತಸದ ಬೆಳವಣಿ ಮುಂದಿನ ದಿನಗಳಲ್ಲಿ ಎಲ್ಲ ಸದಸ್ಯರ ಸಹಕಾರದಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಸಾಗಬೇಕಾಗಿದೆ ಎಂದರು. ಉಪಾಧ್ಯಕ್ಷ ಶ್ರೀನಿವಾಸ್ […]