ಕೂಡಲೇ ಬೇಕಾಗಿದ್ದಾರೆ

ಉಡುಪಿಯ ಸಂತೆಕಟ್ಟೆಯಲ್ಲಿರುವ ಪ್ರಸಿದ್ಧ ಸಂಸ್ಥೆ ಗೆ ಕೌಂಟರ್ ಸೇಲ್ಸ್ ಹುದ್ದೆಗೆ ಜನ ಬೇಕಾಗಿದ್ದಾರೆಸಂಪರ್ಕಿಸಿ :7975534644
ಏಷ್ಯನ್ ಗೇಮ್ಸ್ ಕ್ರಿಕೆಟ್; ಪಾಕ್ ಬಗ್ಗು ಬಡಿದು ಚಿನ್ನ ಗೆದ್ದ ಟೀಂ ಇಂಡಿಯಾ

ನಿಸ್ಶಿನ್: ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಬದ್ಧವೈರಿ ಪಾಕಿಸ್ತಾನ ಮಣಿಸಿ ಭಾರತ ತಂಡ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಸತತ ಎರಡನೇ ಗೆಲುವಿನ ನಗೆ ಬೀರಿದೆ. ನಿಶಿನ್‌ನಲ್ಲಿ ಶನಿವಾರ ನಡೆದ ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ, ತಿಲಕ್ ವರ್ಮಾ ಮತ್ತು ವಾಷಿಂಗ್ಟನ್ ಸುಂದರ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಭಾರತವು ಪಾಕಿಸ್ತಾನವನ್ನು 19 ರನ್‌ಗಳಿಂದ ಸೋಲಿಸಿತು.
ನೂರಾರು ಜನರ ಜೀವ ಉಳಿಸಿದ ಪೈಲಟ್ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಿಸಿದ ಖಾಸಗಿ ಕಂಪೆನಿ!

ನವದೆಹಲಿ: ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಕಾಕ್‌ಪಿಟ್ ದಾಳಿಯ ವೇಳೆ ಗಾಯಗೊಂಡಿದ್ದರೂ ಪರಿಸ್ಥಿತಿಯನ್ನು ನಿಯಂತ್ರಿಸಿ ವಿಮಾನವನ್ನು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಮ್ಯಾನ್‌ಕೈಂಡ್ ಫಾರ್ಮಾ ₹1 ಕೋಟಿ ನೀಡುವುದಾಗಿ ಘೋಷಿಸಿದೆ. ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸೆಪ್ಟೆಂಬರ್ 30ರಂದು ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್ ಸ್ಮಿತ್ ಮಚ್ಚಾರ್ ಮೇಲೆ ದಾಳಿ ನಡೆಸಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ಮಚ್ಚಾರ್ ಕಾಕ್‌ಪಿಟ್ ಬಾಗಿಲು ತೆರೆಯಲು ಸಾಧ್ಯವಾಗಿದ್ದು, ಬಳಿಕ ಸಿಬ್ಬಂದಿ […]
ರೂ.65.54 ಕೋಟಿ ಅಕ್ರಮ ವ್ಯವಹಾರ, ಕನ್ನಡದಲ್ಲೂ ನಟಿಸಿದ್ದ ನಟ ಡಿನೊ ಮೊರಿಯಾ ಬಂಧನ

ಮುಂಬೈ: ₹65.54 ಕೋಟಿ ಮೌಲ್ಯದ ಮಿಥಿ ನದಿ ಹೂಳೆತ್ತುವಿಕೆ ಹಾಗೂ ಪುನಶ್ಚೇತನ ಕಾಮಗಾರಿಗೆ ಸಂಬಂಧಿಸಿದ ಹಣಕಾಸು ಅಕ್ರಮಗಳ ಆರೋಪದ ಪ್ರಕರಣದಲ್ಲಿ ಬಾಲಿವುಡ್ ನಟ ಡಿನೊ ಮೊರಿಯಾ ಅವರನ್ನು ಮುಂಬೈ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (EOW) ಬಂಧಿಸಿದೆ ಅಕ್ಟೋಬರ್ 2ರಂದು ಬಾಂದ್ರಾದಲ್ಲಿರುವ ಡಿನೊ ಮೊರಿಯಾ ಅವರ ನಿವಾಸದಲ್ಲಿ ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ ಮುಂಬೈನ ಮಿಥಿ ನದಿ ಕಾಮಗಾರಿಗೆ ಸಂಬಂಧಿಸಿದ ಗುತ್ತಿಗೆ ನೀಡಿಕೆ ಹಾಗೂ ಹಣ ಪಾವತಿಯಲ್ಲಿ ಅಕ್ರಮ […]
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಗೆ ಶಾಕ್, ಮಾಫಿ ಸಾಕ್ಷಿ ಹೇಳಿಕೆ ಅ.5ಕ್ಕೆ ಮುಂದೂಡಿಕೆ!

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದ್ದು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ. ಇಲ್ಲಿಯವರೆಗೆ ಎರಡು ದಿನಗಳ ಕಾಲ ಪ್ರದೋಷ್‌ನ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲಾಗಿದೆ. ಪ್ರದೋಷ್‌ನನ್ನು ಜೈಲಿನಿಂದ ನ್ಯಾಯಾಲಯಕ್ಕೆ ಕರೆತರುವಾಗ ಯಾರೊಂದಿಗೂ ಮಾತನಾಡಲು ಅವಕಾಶ ನೀಡಬಾರದು ಎಂದು ಕೋರಿ ನಟ ದರ್ಶನ್ ಪರ ವಕೀಲರು 59ನೇ ಸಿಸಿಎಚ್ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಮಾಫಿ ಸಾಕ್ಷಿ ವಿರುದ್ಧ ದರ್ಶನ್ ಹಾಗೂ ವಿಜಯಲಕ್ಷ್ಮಿ ಸೇರಿದಂತೆ ಒಟ್ಟು ಮೂರು […]