ರಾಜ್ಯಾದ್ಯಂತ 45 ಐಸ್‌ಕ್ರೀಂ ತಯಾರಿಕಾ ಘಟಕಗಳ ತಪಾಸಣೆ: ಅವಧಿ ಮೀರಿದ ಪದಾರ್ಥಗಳು ವಶಕ್ಕೆ!

ಬೆಂಗಳೂರು: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ (FSDA) ಆಹಾರ ಸುರಕ್ಷತಾ ವಿಭಾಗವು ರಾಜ್ಯಾದ್ಯಂತ 45 ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ವಿಶೇಷ ತಪಾಸಣೆ ನಡೆಸಿದ್ದು, ಗುಣಮಟ್ಟ ಪರಿಶೀಲನೆಗಾಗಿ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಿದೆ. ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಸುವಾಸನೆ ನೀಡುವ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆಗಳು ಹಾಗೂ ಐಸ್‌ಕ್ರೀಂ ತಯಾರಿಕೆಯಲ್ಲಿ ಬಳಸುವ ಇತರ ಕಚ್ಚಾ ವಸ್ತುಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ವಿಶ್ಲೇಷಣೆಗಾಗಿ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ತಪಾಸಣೆ […]

ಉಡುಪಿ: Female Accountant, Advertising ಹುದ್ದೆಗೆ ನೇಮಕಾತಿ

ಉಡುಪಿ: ಉಡುಪಿಯಲ್ಲಿರುವ ಪ್ರತಿಷ್ಠಿತ ಸಂಸ್ಥೆಯಲ್ಲಿ Female Accountant, Advertising ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಕೂಡಲೇ ಸಂಪರ್ಕಿಸಿ.ಸ್ಥಳ: ಉಡುಪಿ, ಕಿನ್ನಿಮುಲ್ಕಿಮೊ: 8286470977

ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ

ಕುಂದಾಪುರ: ಮೂಡ್ಲಕಟ್ಟೆ ಐ ಎಂ ಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು 7ನೇ ಅಕ್ಟೋಬರ್ 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ B.Sc. ನರ್ಸಿಂಗ್‌ನ 7ನೇ ಬ್ಯಾಚ್, ಅಲೈಡ್ ಹೆಲ್ತ್ ಸೈನ್ಸಸ್‌ನ 3ನೇ ಬ್ಯಾಚ್ ಹಾಗೂ ಫಿಸಿಯೋಥೆರಪಿಯ 2ನೇ ಬ್ಯಾಚ್‌ಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು.ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪ್ರೊ. […]

ಉಡುಪಿ: ಯುವತಿ ನಾಪತ್ತೆ

 ಉಡುಪಿ: ಉಡುಪಿಯ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ಈವೆರಗೂ ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.  4 ಅಡಿ 10 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ […]