ಜಿರಳೆಗಳ ಬೀದಿ ರಂಪಾಟ ಪಕ್ಕಾ ರಾಜಕೀಯ ಪ್ರೇರಿತ ಅನ್ನುವುದು ಸ್ವಷ್ಟ

ಸಿಜೆಪಿ ಅನ್ನುವುದು ಯಾವುದೇ ಒಂದು ರಾಜಕೀಯ ಪಕ್ಷವು ಅಲ್ಲ ಮಾತ್ರವಲ್ಲ ಮುಂದೆ ಯಾವುದೆ ಸಂದರ್ಭದಲ್ಲಿ ಅದೊಂದು ರಾಜಕೀಯ ಪಕ್ಷವಾಗಲು ಸಾಧ್ಯವು ಇಲ್ಲ.ಅದೊಂದು ರಾಷ್ಟ್ರ ವಿರೇೂಧಿ ಜನ ವಿರೇೂಧಿ ಮಾತ್ರವಲ್ಲ ದೇಶದಲ್ಲಿ ಅರಾಜಕತಾವಾದ ಸೃಷ್ಟಿಸುವ ಚುನಾವಣೆಗಳಲ್ಲಿ ಸೇೂಲುಕಂಡು ನೆಲಕಚ್ಚಿದ ರಾಜಕೀಯ ಪಕ್ಷಗಳ ಕೃಪಾಪೇೂಷಿತ ಅಲೆಮಾರಿ ಜಿರಳೆಗಳ ಪೇೂಷಿತ ಸಂಘ.ಇವುಗಳಿಗೆ ಯಾವುದೇ ದಿಕ್ಕು ಇಲ್ಲ ಗುರಿಯೂ ಇಲ್ಲ.ಕೆಲವೊಂದು ರಾಜಕೀಯ ಪಕ್ಷಗಳ ದಾಸರಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿ ಚುನಾಯಿತ ಕೇಂದ್ರ ಬಿಜೆಪಿ ಸರ್ಕಾರದಹೆಸರನ್ನು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಡಿಸುವುದೆ ಇವರ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ, ನಾಡಿನ ಪ್ರಮುಖ ಆಕರ್ಷಣೆಯಾದ ‘ಮಂಗಳೂರು ದಸರಾ’ ಮಹೋತ್ಸವಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಂತ ವಿಜೃಂಭಣೆಯಿಂದ ಚಾಲನೆ ದೊರೆತಿದೆ. ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ, ಕೊರಗಪ್ಪ ಸಭಾಭವನದ ಭವ್ಯ ದರ್ಬಾರ್ ಮಂಟಪದಲ್ಲಿ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ವಿದ್ಯಾದೇವತೆ ಶ್ರೀ ಶಾರದಾ ಮಾತೆಯ ಆಕರ್ಷಕ ಮೂರ್ತಿಗಳ ಪ್ರತಿಷ್ಠಾಪನೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪನ್ನಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ […]

ಉಡುಪಿ: ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಉಡುಪಿ: ಬಂಟಕಲ್‍ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13ನೇ “ಪದವಿ ಪ್ರದಾನ” ಸಮಾರಂಭವು ದಿನಾಂಕ 11 ಅಕ್ಟೋಬರ್ 2026 ಭಾನುವಾರದಂದು ಕಾಲೇಜಿನ ಆವರಣದಲ್ಲಿ ನಡೆಯಿತು. ದಾವಣಗೆರೆ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಬಿ ಇ ರಂಗಸ್ವಾಮಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆಯಲ್ಲಿ ಪೋಷಕರ ಮತ್ತು ಶಿಕ್ಷಕ ವರ್ಗದಕೊಡುಗೆಯನ್ನು ಶ್ಲಾಘಿಸಿದರು. ಶಿಕ್ಷಣವು ಉಜ್ವಲ ಭವಿಷ್ಯದ ಅಡಿಪಾಯ ಎಂದು ತಿಳಿಸಿದ ಅವರು ನಾವೀನ್ಯತೆ, ಉದಯಮಶೀಲತೆ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯ ಅವಕಾಶಗಳನ್ನು ಬಳಸಿಕೊಳ್ಳುವಂತೆಪದವೀಧರರಿಗೆ ಕರೆ […]

ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್ ಸಮಾರೋಪ: ಹುಬ್ಬಳ್ಳಿಯ ಚೇತನ್ ಬಿಸಿನೆಸ್ ಸ್ಕೂಲ್‌ಗೆ ಪ್ರಥಮ ಸ್ಥಾನ

ಕುಂದಾಪುರ: ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘MITK AI VISION 24H’ 24-ಗಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್‌ನ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ಗಣ್ಯರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಬೆಂಗಳೂರಿನ ಕಾಂವಾಲ್ಟ್ ಸಂಸ್ಥೆಯ ಡಾಟಾ ಇವಾಂಜೆಲಿಸ್ಟ್ ಪ್ರಶಾಂತ್ ಜಯರಾಮ್ ತಮ್ಮ ಅನಿಸಿಕೆ ವ್ಯಕ್ತಪಡಿಸಿ, “24 ಗಂಟೆಗಳ ನಿರಂತರ ಪರಿಶ್ರಮದಲ್ಲಿ ಸ್ಪರ್ಧಿಗಳು ಪ್ರದರ್ಶಿಸಿದ ತಾಂತ್ರಿಕ ಜ್ಞಾನ ಮತ್ತು ಸಮಸ್ಯೆಗಳಿಗೆ […]