ಮೈಸೂರಿನಲ್ಲಿ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆಶಿ – ಕೆಲಕಾಲ ಮಾತುಕತೆ

ಮೈಸೂರು: ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು (Siddaramaiah) ಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿದ್ದಾರೆ. ಮಂಡ್ಯದಲ್ಲಿ ಕಾವೇರಿ ಆರತಿಗೆ ಚಾಲನೆ ನೀಡಿದ ಬಳಿಕ ಮೈಸೂರಿಗೆ ಬಂದ ಡಿಕೆಶಿ ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ಹೊಸ ಮನೆಗೆ ಭೇಟಿ ನೀಡಿದ್ದಾರೆ. ಸ್ಟಿಂಗ್ ಪ್ರಕರಣ ಹೊರಬಂದ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಸಿದ್ದರಾಮಯ್ಯರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಸ್ಟಿಂಗ್ ವಿಚಾರವಾಗಿ ನ್ಯಾಯಾಲಯದಲ್ಲಿ ವಿಡಿಯೋ […]

Temples: ದಕ್ಷಿಣ ಕನ್ನಡ ಹಾಗೂ ಉಡುಪಿಯ ಶಕ್ತಿಪೀಠಗಳ ಮಹಿಮೆ, ಪ್ರತಿಯೊಬ್ಬ ಭಕ್ತನೂ ತಿಳಿಯಲೇಬೇಕಾದ ಪ್ರಮುಖ ದೇವಿ ಕ್ಷೇತ್ರಗಳಿವು!

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವರಾತ್ರಿ ಸಂಭ್ರಮ ಮನೆಮಾಡಿದೆ. ಮಂಗಳಾದೇವಿ, ಕಟೀಲು, ಕೊಲ್ಲೂರು ಸೇರಿದಂತೆ ಪ್ರಮುಖ ದೇವಿ ಕ್ಷೇತ್ರಗಳಲ್ಲಿ ವಿಶೇಷ ಪೂಜೆ ಹಾಗೂ ಚಂಡಿಕಾಯಾಗ ನಡೆಯುತ್ತಿವೆ. ದಕ್ಷಿಣ ಕನ್ನಡ: ನಾಡಿನೆಲ್ಲೆಡೆ ನವರಾತ್ರಿ (Navaratri) ಹಬ್ಬದ ಭಕ್ತಿ ಹಾಗೂ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ಒಂಬತ್ತು ಪವಿತ್ರ ದಿನಗಳಲ್ಲಿ ಭಕ್ತಾದಿಗಳು (Devotees) ರಾಜ್ಯದ ನಾನಾ ಭಾಗಗಳಿಂದ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಕೃಪೆಗೆ ಪಾತ್ರರಾಗುತ್ತಿದ್ದಾರೆ. ವಿಶೇಷವಾಗಿ ಕರಾವಳಿ ಕರ್ನಾಟಕ (Karnataka) ಎಂದರೆ ಅದೊಂದು ದೈವಿಕ ಹಾಗೂ ಆಧ್ಯಾತ್ಮಿಕ ಶಕ್ತಿಯ […]

ಮಂಗಳೂರು ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಅಣಬೆ ಕೃಷಿ ತರಬೇತಿ ನೀಡಿದ ಪ್ರಿಸನ್ ಮಿನಿಸ್ಟ್ರಿ ಇಂಡಿಯಾ

ಮಂಗಳೂರು, ಅಕ್ಟೋಬರ್ 16: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (PMI) ಸಂಸ್ಥೆಯು ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದ ಕೈದಿಗಳಿಗಾಗಿ ಅಕ್ಟೋಬರ್ 14ರಿಂದ 16ರವರೆಗೆ ಮೂರು ದಿನಗಳ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿತು. ಕೈದಿಗಳ ಪುನರ್ವಸತಿ, ಸ್ವಾವಲಂಬನೆ ಹಾಗೂ ಬಿಡುಗಡೆಯ ನಂತರ ಸಮಾಜದ ಮುಖ್ಯವಾಹಿನಿಗೆ ಮರಳಲು ಅಗತ್ಯವಾದ ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಕಾಸರಗೋಡಿನ ಶ್ರೀ ಪಾಂಡುರಂಗ ಮತ್ತು ಅವರ ತಂಡವು ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಅಣಬೆ ಕೃಷಿಯ […]

ತ್ರಿಶಾ ವಿದ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ: 100ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ರಕ್ತದಾನ

ಕಟಪಾಡಿ, ಅ. 10: ರಕ್ತದಾನ ಮಹಾದಾನ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ಶಿಬಿರದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ಯುವ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಸಂಯುಕ್ತ […]

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ಕಟಪಾಡಿ: ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಕಟಪಾಡಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿ ಪರಿಷತ್‌ನಉದ್ಘಾಟನಾ ಸಮಾರಂಭವು ಅಕ್ಟೋಬರ್ 6 ರಂದು ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಪ್ರಜ್ವಲಿಸಿ ಹಾಗೂಮಟ್ಟುಗುಳ್ಳದ ಸಸಿಗೆ ನೀರು ಹಾಕುವ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಆತ್ಮವಿಶ್ವಾಸ,ಶಿಸ್ತು ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ರಾಘವೇಂದ್ರ ಹೊಳ್ಳ, ಅಧ್ಯಕ್ಷರು ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ಮಂಗಳೂರು, ಕಿಶನ್ ಹೆಗ್ಡೆ, ಅಧ್ಯಕ್ಷರು ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕೆ.ಸತ್ಯೇಂದ್ರ […]