ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಇನ್ನಷ್ಟು ಪರಿಣಾಮಯಾಗಿ ರೈತಾಪಿ ವರ್ಗದವರಿಗೆ ತಲುಪಿಸಿ, ಅವರುಗಳನ್ನು ಸ್ವಾವಲಂಭಿಗಳನ್ನಾಗಿ ಮಾಡಬೇಕು. ಕೃಷಿ ಮತ್ತು ತೋಟಗಾರಿಕೆ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮಸ್ಥೆರ್ಯ ದೊರಕುವಂತಾಗಬೇಕು. ನೇಗಿಲ ಯೋಗಿಯ ಶ್ರಮಕ್ಕೆ ಆಧುನಿಕ ತಂತ್ರಜ್ಞಾದ ಬೆಳಕು ಸಿಗಲಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ, ಕೆಳದಿ […]
ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್ ಪಾಲ್ ಸುವರ್ಣ

ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಕುಂದು ಕೊರತೆಯ ಅಹವಾಲು ಹಾಗೂ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರಗಳನ್ನು ಕೈಗೊಂಡಲ್ಲಿ ಮಾತ್ರ ಸರಕಾರದ ಇಂತಹ ಕಾರ್ಯಕ್ರಮಗಳು ಯಶಸ್ಸು ಸಾಧಿಸುತ್ತವೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ನ ಸೌಹಾರ್ದ ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬ್ರಹ್ಮಾವರ ಇವರ ಸಹಯೋಗದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ […]