ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪಟ್ಟಿ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರದ ಕ್ರಮ!

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚದಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವುದರ ಜೊತೆಗೆ, ಪ್ರಮುಖ ಚಿಕಿತ್ಸೆಗಳ ಏಕರೂಪದ ದರ ನಿಗದಿಪಡಿಸುವ ಬಗ್ಗೆಯೂ ಗಂಭೀರ ಚಿಂತನೆ ನಡೆಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ರೀತಿಯ ಚಿಕಿತ್ಸೆಗೆ ವಿಭಿನ್ನ ದರ ವಿಧಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಚಿಕಿತ್ಸೆ ಆರಂಭಿಸುವ ಮೊದಲೇ ಅದರ ವೆಚ್ಚದ ಮಾಹಿತಿ ರೋಗಿಗಳಿಗೆ ಲಭ್ಯವಾಗಬೇಕು ಹಾಗೂ ಆಸ್ಪತ್ರೆಗಳ ಬಿಲ್‌ಗಳ ಬಗ್ಗೆ ಸ್ಪಷ್ಟತೆ ಇರಬೇಕು […]

ಮೂಡುಬಿದಿರೆ: ವಿದ್ಯುತ್ ಶಾಕ್‌ಗೆ ತಾಯಿ-ಮಗ ಬಲಿ

ಮೂಡುಬಿದಿರೆ: ವಿದ್ಯುತ್ ಶಾಕ್ ತಗುಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ನಡೆದಿದೆ. ಮೃತರನ್ನು ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಹೋಲಿ ರೋಸರಿ ಶಾಲೆಯ ವಿದ್ಯಾರ್ಥಿಯಾಗಿದ್ದ ಶೋನ್, ಬೆಳಿಗ್ಗೆ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿರಬಹುದು ಎಂದು […]

ಗೃಹಜ್ಯೋತಿಯಿಂದ 1.3 ಲಕ್ಷ ಗ್ರಾಹಕರು ಹೊರಗೆ – ಅ. 31ರೊಳಗೆ ದಾಖಲೆ ಸಲ್ಲಿಸಲು ಬೆಸ್ಕಾಂನಿಂದ ಅವಕಾಶ

ಬೆಂಗಳೂರು: ಗೃಹಜ್ಯೋತಿ ಯೋಜನೆಯಿಂದ (Gruha Jyothi Scheme) 1.3 ಲಕ್ಷ ಗ್ರಾಹಕರು ಹೊರಗುಳಿದಿದ್ದಾರೆ ಎಂಬ ವಿಚಾರ ಚರ್ಚೆಗೆ ಬಂದಿದೆ. ಆದರೆ, ಈ ಗ್ರಾಹಕರನ್ನು ಯೋಜನೆಯಿಂದ ತಿರಸ್ಕರಿಸಿಲ್ಲ, ಬದಲಿಗೆ ವಿವಿಧ ಕಾರಣಗಳಿಂದ ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ ಅಷ್ಟೇ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ವಿವಿಧ ಕಾರಣಗಳಿಂದ ಗೃಹಜ್ಯೋತಿ ಯೋಜನೆಯ ಸಮೀಕ್ಷೆಯಲ್ಲಿ ಭಾಗಿಯಾಗದ ಗ್ರಾಹಕರಿಗೆ ಬೆಸ್ಕಾಂ ಮತ್ತೊಂದು ಅವಕಾಶ ನೀಡಿದೆ. ವಿಶೇಷವಾಗಿ, ಅಪಾರ್ಟ್‌ಮೆಂಟ್‌ಗಳಿಗೆ ಸಮೀಕ್ಷೆ ನಡೆಸಲು ತೆರಳಿದ ಬೆಸ್ಕಾಂ ಸಿಬ್ಬಂದಿಗೆ ಪ್ರವೇಶ ಸಿಗದ ಹಿನ್ನೆಲೆಯಲ್ಲಿ ಹಲವು ನಿವಾಸಿಗಳು ಸಮೀಕ್ಷೆಯಿಂದ ವಂಚಿತರಾಗಿದ್ದಾರೆ. ಹೀಗಾಗಿ, ಗೃಹಜ್ಯೋತಿ […]

Raihan Vadra: ವಿವಾದಕ್ಕೆ ಕಾರಣವಾದ ಪ್ರಿಯಾಂಕಾ ಗಾಂಧಿ ಪುತ್ರ ತೆಗೆದ ಫೋಟೋಗಳು ಬಿಕಾನೇರ್ ಹೌಸ್ ವಿರುದ್ಧ ಆಕ್ರೋಶ

ಬಿಕಾನೇರ್ ಹೌಸ್​ನಲ್ಲಿ ‘ನೋ ಐಡಿಯಾ ಈಸ್ ಫೈನಲ್’ ಎಂಬ ಶೀರ್ಷಿಕೆಯಡಿ ಈ ಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಆದ್ರೆ, ರೇಹಾನ್ ವಾದ್ರಾ ಫೋಟೋಗಳನ್ನು ತೆಗೆದು ಹಾಕಲಾಗಿದೆ. ಇದು ಹೊಸ ವಿವಾದಕ್ಕೆ ನಾಂದಿ ಹಾಡಿದೆ. ದೆಹಲಿ: ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಆಗಿರುವ ಪ್ರಿಯಾಂಕಾ ಗಾಂಧಿ (Priyanka Gandhi) ಅವರ ಪುತ್ರ, ದೃಶ್ಯ ಕಲಾವಿದ ಹಾಗೂ ಫೋಟೋಗ್ರಾಫರ್ ರೇಹಾನ್ ವಾದ್ರಾ (Raihan Vadra) ಅವರ ಕಲಾ ಪ್ರದರ್ಶನದ ಫೋಟೋಗಳನ್ನು ಹೊಸ ದೆಹಲಿಯ ಪ್ರತಿಷ್ಠಿತ ‘ಬಿಕಾನೇರ್ ಹೌಸ್’ ಆಡಳಿತ […]

ಮುಖೇಶ್ ಅಂಬಾನಿ, ಅನಂತ್ ಅಂಬಾನಿ ಭೇಟಿಯಾದ ಮಾರ್ಕೊ ರೂಬಿಯೊ

ಗಾಂಧೀನಗರ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (Marco Rubio) ಅವರಿಂದು (ಅ.22) ಭೇಟಿ ನೀಡಿದ್ದು, ರಿಲಯನ್ಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ (Mukesh Ambani) ಹಾಗೂ ಅನಂತ್ ಅಂಬಾನಿ (Anant Ambani) ಅವರೊಂದಿಗೆ ಮಾತುಕತೆ ನಡೆಸಿದರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಅಮೆರಿಕದ ರಾಯಭಾರಿ ಸೆರ್ಗಿಯೊ ಗೊರ್, ಪತ್ನಿ ಜಾನೆಟ್ ಡೌಸ್ಡೆಬೆಸ್ ರೂಬಿಯೊ ಅವರೊಂದಿಗೆ ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್‌ನ ಬೃಹತ್ ಸಂಕೀರ್ಣಕ್ಕೆ ಭೇಟಿ ನೀಡಿದರು. ಈ ವೇಳೆ ಮುಖೇಶ್ […]