ಬಿಡುಗಡೆಗೂ ಮುನ್ನವೇ ‘ರಾಮಾಯಣ’ದ ಅಬ್ಬರ: ಮುಂಗಡ ಬುಕಿಂಗ್ ನಲ್ಲೇ ₹10 ಕೋಟಿ ದಾಟಿ ದಾಖಲೆ!

ರಣಬೀರ್ ಕಪೂರ್ ಮತ್ತು ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಸಿನಿಮಾ ಬಿಡುಗಡೆಯ ಮುನ್ನವೇ ಭಾರಿ ಸಂಚಲನ ಮೂಡಿಸಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಮಹಾಕಾವ್ಯ ಸಿನಿಮಾ ನವೆಂಬರ್ 5ರಂದು ತೆರೆಗೆ ಬರಲು ಸಜ್ಜಾಗಿದ್ದು, ದೇಶಾದ್ಯಂತ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ ₹10 ಕೋಟಿ ಗಡಿ ದಾಟಿದೆ. ಹಿಂದಿ ಆವೃತ್ತಿಗೆ ಪ್ರೇಕ್ಷಕರಿಂದ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರೋದ್ಯಮದ ಟ್ರ್ಯಾಕರ್ ಸ್ಯಾಕ್ನಿಲ್ಕ್ (Sacnilk) ವರದಿ ಪ್ರಕಾರ, ಅಕ್ಟೋಬರ್ 24ರ ಮಧ್ಯಾಹ್ನ 3 ಗಂಟೆಯ ವೇಳೆಗೆ […]

ಪರಮಪೂಜ್ಯ ಶ್ರೀ ಚಂದ್ರಶೇಖರ ಗುರೂಜಿ ಅವರ ಹುಟ್ಟುಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಾಶಯ

ಉಡುಪಿ: ಆಧ್ಯಾತ್ಮಿಕ, ವಿಶ್ವಗುರು ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿಗಳಾದ ಪರಮಪೂಜ್ಯ ಶ್ರೀ ಚಂದ್ರಶೇಖರ ಗುರೂಜಿ ಅವರ ಹುಟ್ಟುಹಬ್ಬಕ್ಕೆ ನಾಡಿನ ಗಣ್ಯರು ಶುಭಹಾರೈಸಿದ್ದಾರೆ.

ಉಡುಪಿ ರೈಲ್ವೆ ಯಾತ್ರಿ ಸಂಘದ ಮಹಾಸಭೆ: ಅಮೃತ್ ಯೋಜನೆಯ ಶೀಘ್ರ ಅನುಷ್ಠಾನದ ಹೋರಾಟಕ್ಕೆ ಆದ್ಯತೆ

ಉಡುಪಿ: ಉಡುಪಿ ರೈಲ್ವೆ ಯಾತ್ರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಧೀರಜ್ ಎನ್ ಶಾಂತಿಯವರ ಅಧ್ಯಕ್ಷತೆಯಲ್ಲಿ ಶನಿವಾರ ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ನಡೆಯಿತು. ಭಾರತದಲ್ಲಿ ರೈಲು ಸಂಪರ್ಕ ಚಾಲನೆ ದೊರೆತ ಬಹುತೇಕ ಒಂದು ಶತಮಾನದ ಬಳಿಕ ಉಡುಪಿಗೆ ರೈಲ್ವೆ ಸಂಪರ್ಕಗಳ ಜೋಡಣೆ ಭಾಗ್ಯ ದೊರೆತರೂ ಅಭಿವೃದ್ಧಿಯ ದೃಷ್ಟಿಯಲ್ಲಿ ದೇಶದ ಉನ್ನತ ರೈಲ್ವೆ ನಿಲ್ದಾಣಗಳ ಗುಣಮಟ್ಟವನ್ನು ತಲುಪಲು ಸಾಕಷ್ಟು ಆಶಾದಾಯಕ ಪ್ರಯತ್ನಗಳು ನಡೆದಿದ್ದು ಸಮಾಧಾನಕರ ವಿಷಯ. ಅಮೃತ್ ಯೋಜನೆಯಂತಹ ಕೇಂದ್ರ ಸರ್ಕಾರದ […]