ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬಾರ್ಕೂರು: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಬಾರ್ಕೂರು ಎಜುಕೇಶನ್ ಸೊಸೈಟಿ (ರಿ) ಮತ್ತು ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ನವೆಂಬರ್ 1ರಂದು ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ. ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಪಿಯು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ […]

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣ: ಆರೋಪಿಗಳಿಬ್ಬರ ಬಂಧನ

ಉಡುಪಿ: ಹಣಕಾಸಿನ ವಿಚಾರವಾಗಿ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಅವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪ್ರಮೋದ್ ಪೂಜಾರಿ ಹಾಗೂ ಆತನ ಸಹೋದರ ಪ್ರದೀಪ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಗೆ ಸಾಮಗ್ರಿಗಳನ್ನು ಪೂರೈಸುತ್ತಿದ್ದ ರಿಕ್ಷಾ ಚಾಲಕ ಪ್ರಮೋದ್ ಪೂಜಾರಿಗೆ ಸುಜಿತ್ ಪಿಂಟೊ ಹಣ ನೀಡಲು ಬಾಕಿ ಇದ್ದುದೇ ಕೊಲೆಗೆ ಕಾರಣ ಎನ್ನಲಾಗಿದೆ. […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಿಗೆ ಗುಡ್ ನ್ಯೂಸ್, ಬದಲಾಯ್ತು ಈ ನಿಯಮ, ಇನ್ನು ದರ್ಶನ ಸಲೀಸು

ದಕ್ಷಿಣ ಕನ್ನಡ: ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಪೂಜಾ ಕೈಂಕರ್ಯಗಳಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಶೇಷವಾಗಿ ಆಶ್ಲೇಷ ನಕ್ಷತ್ರ ಹಾಗೂ ಸಾಲು ಸಾಲು ರಜಾದಿನಗಳಲ್ಲಿ ದಿನವೊಂದಕ್ಕೆ 2,000ರಿಂದ 3,000ಕ್ಕೂ ಹೆಚ್ಚು ಆಶ್ಲೇಷ ಬಲಿ ಪೂಜೆಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ಉಂಟಾಗುತ್ತಿದ್ದ ನೂಕುನುಗ್ಗಲು ನಿಯಂತ್ರಿಸಲು ಜಾರಿಗೆ ತರಲಾಗಿದ್ದ ಸಾಮೂಹಿಕ ಸಂಕಲ್ಪ ವ್ಯವಸ್ಥೆಯನ್ನು ಇದೀಗ ರದ್ದುಗೊಳಿಸಲಾಗಿದೆ. ಅಷ್ಟಮಂಗಲ ಪ್ರಶ್ನೆಯಲ್ಲಿ ದೊರೆತ ಸೂಚನೆಯಂತೆ ದೇವಸ್ಥಾನದ ಆಡಳಿತ ಮಂಡಳಿ ಸಾಮೂಹಿಕ ಸಂಕಲ್ಪ ವ್ಯವಸ್ಥೆಯನ್ನು ಜಾರಿಗೆ […]

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣ: ಸಹೋದರರಿಬ್ಬರ ಬಂಧನ