ಟೋಲ್ ಸಮೀಪದ ನಿವಾಸಿಗಳಿಗೆ ಇನ್ನು ವಾರ್ಷಿಕ ಪಾಸ್, ನವೆಂಬರ್ 1 ರಿಂದ ಈ ಹೊಸ ಯೋಜನೆ ಜಾರಿ!

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳ ಸಮೀಪ ವಾಸಿಸುವ ಖಾಸಗಿ ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಟೋಲ್ ಶುಲ್ಕ ಪಾವತಿಯಲ್ಲಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅರ್ಹ ಸ್ಥಳೀಯ ನಿವಾಸಿಗಳಿಗೆ ವಿಶೇಷ ವಾರ್ಷಿಕ ಪಾಸ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಯೋಜನೆ ನವೆಂಬರ್ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. ಹೊಸ ಯೋಜನೆಯಡಿ, ಅರ್ಹ ಟೋಲ್ ಪ್ಲಾಜಾದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳು ವಾರ್ಷಿಕ ಪಾಸ್ ಪಡೆಯಲು ಅವಕಾಶವಿದೆ. ಟೋಲ್ ಪ್ಲಾಜಾ […]

ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ವಿರುದ್ಧ ರೂ.10 ಕೋಟಿ ನಗದು ವಹಿವಾಟಿನ ಆರೋಪ; ED, ITಗೆ ದೂರು

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ನಟ ಧನ್ವೀರ್ ಗೌಡ ನಡುವೆ ಅಕ್ರಮವಾಗಿ ₹10 ಕೋಟಿ ನಗದು ವಹಿವಾಟು ನಡೆದಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ (IT) ಇಲಾಖೆಗೆ ದೂರು ಸಲ್ಲಿಸಲಾಗಿದೆ. ವಕೀಲ ಪ್ರಶಾಂತ್ ಮೆಥಲ್ ಎಂಬುವರು ಈ ಕುರಿತು ದೂರು ಸಲ್ಲಿಸಿದ್ದು, ವಿಜಯಲಕ್ಷ್ಮಿ ದರ್ಶನ್ ಹಾಗೂ ಧನ್ವೀರ್ ಗೌಡ ನಡುವೆ ಕಾನೂನುಬಾಹಿರವಾಗಿ ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿದೆ ಎಂದು ಆರೋಪಿಸಿದ್ದಾರೆ. ವಿಜಯಲಕ್ಷ್ಮಿ ಹಾಗೂ ಧನ್ವೀರ್ […]

ಕಾಪು ಬೀಚ್‌ನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ

ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ಸೇರಿದಂತೆ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ. ಅಕ್ಟೋಬರ್ 27ರಂದು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರಿಗೆ ದೊರೆತ ಖಚಿತ ಮಾಹಿತಿಯಂತೆ, […]

ಆಂಧ್ರ ಕರಾವಳಿಗೆ ಅಪ್ಪಳಿಸಿದ ಅರ್ನಾಬ್ ಚಂಡಮಾರುತ – 135 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ವಿಶಾಖಪಟ್ಟಣಂ: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭೀಕರ ಸ್ವರೂಪ ಪಡೆದುಕೊಂಡಿರುವ ಅರ್ನಾಬ್ ಚಂಡಮಾರುತವು(Cyclone Arnab) ಇಂದು ಮುಂಜಾನೆ ಆಂಧ್ರಪ್ರದೇಶ ಕರಾವಳಿಗೆ(Andhra Pradesh Coast) ಅಪ್ಪಳಿಸಿದೆ. ಇದರ ಪರಿಣಾಮವಾಗಿ ದಕ್ಷಿಣ ಮತ್ತು ಪೂರ್ವ ಭಾರತದ ಕರಾವಳಿ ತೀರದಲ್ಲಿ ಧಾರಾಕಾರ ಮಳೆ(Heavy Rain) ಸುರಿಯುತ್ತಿದ್ದು, ಕಡಲತೀರಗಳಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಬಂಗಾಳಿ ಭಾಷೆಯಲ್ಲಿ ‘ಸಮುದ್ರ’ ಎಂಬ ಅರ್ಥವನ್ನು ಹೊಂದಿರುವ ಈ ‘ಅರ್ನಾಬ್’ ಸೈಕ್ಲೋನ್, ಆಂಧ್ರದ ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವೆ ಯಾಣಂ ಕರಾವಳಿಯನ್ನು ಪ್ರವೇಶಿಸುತ್ತಿದೆ. […]

ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ವಿಶೇಷ ವಾರ್ಷಿಕ ಪಾಸ್

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ (Toll Plazas) ಸಮೀಪ ವಾಸಿಸುವವರಿಗೆ, ಆಗಾಗ್ಗೆ ಪ್ರಯಾಣಿಸಲು ಶೀಘ್ರದಲ್ಲೇ ಅಗ್ಗದ ಆಯ್ಕೆಯೊಂದು ಲಭ್ಯವಾಗಲಿದೆ. ನವೆಂಬರ್ 1 ರಿಂದ, ಅರ್ಹ ಖಾಸಗಿ ವಾಹನ ಮಾಲೀಕರಿಗಾಗಿ ಕೇಂದ್ರ ಸರ್ಕಾರವು ವಿಶೇಷ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿದೆ. ಹೊಸ ಯೋಜನೆಯ ಅಡಿಯಲ್ಲಿ ಅರ್ಹ ಟೋಲ್ ಪ್ಲಾಜಾದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳು, ಆ ಪ್ಲಾಜಾ ಇರುವ ಸ್ಥಳವನ್ನು ಅವಲಂಬಿಸಿ, 1,500 ರೂ. ಅಥವಾ 3,000 ರೂ. ದರದಲ್ಲಿ ವಾರ್ಷಿಕ ಪಾಸ್ ಪಡೆಯಬಹುದು. ನಗರ […]