4 ಕ್ಷೇತ್ರಗಳಲ್ಲೂ BJP-JDS ಮೈತ್ರಿ ಅಭ್ಯರ್ಥಿಗಳಿಗೆ ಭರ್ಜರಿ ಜಯ! ಪರಿಷತ್ ಫೈಟ್ನಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಇದೇನಾ

ಪರಿಷತ್ ಫೈಟ್ನಲ್ಲಿ ನಾಲ್ಕಕ್ಕೆ ನಾಲ್ಕೂ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಘಟನಾನುಘಟಿ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದ್ದರೂ ಸೋಲನುಭವಿಸಿದೆ.ಕಾರಣ ಏನು ಬೆಂಗಳೂರು (ಅ.28): ರಾಜ್ಯ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಭಾರೀ ಹಿನ್ನೆಡೆ ಆಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದು, ಇತ್ತ ಪಶ್ಚಿಮ ಪದವೀಧರ ಕ್ಷೇತ್ರ ಮತ್ತು ಆಗ್ನೆಯಪದವೀಧರ ಕ್ಷೇತ್ರಗಳಲ್ಲೂ ಮೈತ್ರಿ ಗೆದ್ದು ಬೀಗಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಭಾರೀ ಹಿನ್ನಡೆ […]
Jio Listing: ಕೃತಜ್ಞತೆ ಒಂದೇ ಪದ, ಜಿಯೋ ಲಿಸ್ಟಿಂಗ್ ಸಮಯದಲ್ಲಿ ಅನಂತ್ ಅಂಬಾನಿ ಭಾವನಾತ್ಮಕ ಸಂದೇಶ

ಷೇರು ಮಾರುಕಟ್ಟೆಯಲ್ಲಿ ಜಿಯೋ ಮಹತ್ವದ ಮೈಲುಗಲ್ಲನ್ನು ಸಾಧಿಸಲು ಸಜ್ಜಾಗಿದೆ. ಜಿಯೋ ಪ್ಲಾಟ್ಫಾರ್ಮ್ಗಳ ಲಿಸ್ಟಿಂಗ್ ಇಂದು ನಡೆಯುತ್ತಿದೆ. ಈ ಸಮಾರಂಭದಲ್ಲಿ ಅನಂತ್ ಅಂಬಾನಿ ತಮ್ಮ ಮನದಾಳದ ಮಾತುಗಳನ್ನು ಆಡಿದ್ದು, ಜಿಯೋ ಒಂದು ದೊಡ್ಡ ಕನಸು ಎಂದು ಕರೆದರು. ಹೂಡಿಕೆದಾರರು ಹಲವು ದಿನಗಳಿಂದ ಕಾಯುತ್ತಿದ್ದ ದಿನ ಇಂದು ಬಂದಿದೆ. ಅಕ್ಟೋಬರ್ 28 ರಂದು ಜಿಯೋ ಪ್ಲಾಟ್ಫಾರ್ಮ್ಸ್ ಷೇರು ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ. ಸುಮಾರು ₹30,200 ಕೋಟಿ ಮೌಲ್ಯದ ಐಪಿಒ ನಂತರ ಕಂಪನಿಯ ಷೇರುಗಳು ಬೆಳಿಗ್ಗೆ 10 ಗಂಟೆಗೆ ಮಾರುಕಟ್ಟೆಯಲ್ಲಿ ವಹಿವಾಟು ಆರಂಭಿಸಲಿವೆ. […]
ಬ್ರಹ್ಮಾವರ: ಬೈಕಾಡಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಮಂಗಳವಾರ (ಅ.27) ರಾತ್ರಿ ರೌಡಿ ಶೀಟರ್’ನನ್ನು ರಾಡ್ನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೈಕಾಡಿಯ ಸುಜಿತ್ ಪಿಂಟೋ ಎಂದು ಗುರುತಿಸಲಾಗಿದೆ. ಈತ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸುಜಿತ್ ಪಿಂಟೋನನ್ನು ಕರೆಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಮೂಲತಃ ಕಲ್ಯಾಣಪುರದವರಾದ ಅವರು, ಪ್ರಸ್ತುತ ಬೈಕಾಡಿಯಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಬೈಕಾಡಿಯ ಪ್ರಮೋದ್ ಪೂಜಾರಿ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ. ಮೃತ ರೌಡಿ ಶೀಟರ್ […]