ಕಟಪಾಡಿಯಲ್ಲಿ ಅ.30ರಂದು ‘ನಿಸರ್ಗ ಫ್ರೆಶ್’ ಕೋಲ್ಡ್ ಪ್ರೆಸ್ಡ್ ಆಯಿಲ್ ಮಿಲ್ ಫ್ಯಾಕ್ಟರಿ ಔಟ್ಲೆಟ್ ಉದ್ಘಾಟನೆ

ಕಟಪಾಡಿ: ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಿಸರ್ಗ ಫ್ರೆಶ್ ಆಯಿಲ್ಸ್ ಆ್ಯಂಡ್ ಸ್ಪೈಸಸ್ ಸಂಸ್ಥೆಯ ‘ನಿಸರ್ಗ ಫ್ರೆಶ್ ಕೋಲ್ಡ್ ಪ್ರೆಸ್ಡ್ ಆಯಿಲ್ ಮಿಲ್ ಫ್ಯಾಕ್ಟರಿ ಔಟ್ಲೆಟ್’ ಅ.30ರಂದು ಶುಕ್ರವಾರ ಉದ್ಘಾಟನೆಗೊಳ್ಳಲಿದೆ. ಕಟಪಾಡಿಯ ಓಲ್ಡ್ ರೋಡ್ನಲ್ಲಿರುವ ಇಮೇಜ್ ಪ್ಯಾಲೇಸ್ನ ನೆಲಮಹಡಿಯಲ್ಲಿ ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜೆಸಿಐ ಕಟಪಾಡಿಯ ಮಾಜಿ ಅಧ್ಯಕ್ಷ ಡಾ. ಉದಯ್ ಕುಮಾರ್ ಶೆಟ್ಟಿ ಅವರು ನೂತನ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಸಂಚಾಲಕ ಸತ್ಯೇಂದ್ರ ಪೈ, ಶ್ರೀ ವಿಶ್ವನಾಥ ಕ್ಷೇತ್ರದ […]
ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ; ನಟ ಪ್ರಕಾಶ್ ರಾಜ್ ಗೆ ‘ಮಾನವ ರತ್ನ’ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಅ.31ರಂದು ಸಂಜೆ 6.30ಕ್ಕೆ ಉಡುಪಿ ಮಿಷನ್ ಕಂಪೌಂಡ್ನ ಯುಬಿಎಂಸಿ ಆಡಿಟೋರಿಯಂನಲ್ಲಿ ನಡೆಯಲಿದೆ. ಉಡುಪಿ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಹಾಗೂ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ಈ ಕುರಿತು ಮಾಹಿತಿ ನೀಡಿದರು. ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ […]
ಉಡುಪಿ: ಮೆಸ್ಕಾಂ ಇಲಾಖೆಯ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಉಡುಪಿ: ಬಿಜೆಪಿ ಉಡುಪಿ ನಗರ ವತಿಯಿಂದ ಮೆಸ್ಕಾಂ ವೈಫಲ್ಯ ಖಂಡಿಸಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಜಾಥವನ್ನು ಬುಧವಾರ ಸಂಜೆ ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಕೆ.ಎಂ.ಮಾರ್ಗವಾಗಿ ಸಾಗಿ ಡಯಾನಾ ಸರ್ಕಲ್ನಿಂದ ಮೆಸ್ಕಾಂ ಕಚೇರಿ ಬಳಿ ಸಮಾಪನಗೊಂಡಿತು. ಬಳಿಕ ನಡೆದ ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲೆಯಾದ್ಯಂತ ನಿರಂತರ ಪವರ್ ಕಟ್, ಲೋ ವೋಲ್ಟೇಜ್ ಸಮಸ್ಯೆ, ವಿದ್ಯುತ್ ಕಣ್ಣಾಮುಚ್ಚಾಲೆ, ಟ್ರಾನ್ಸ್ಫಾರ್ಮರ್ ಕೊರತೆ, ಕಳಪೆ […]
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅಭಿನಂದನೀಯ ಎಂದು ಮಾಜಿ ಸಚಿವ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್ಹಾಲ್ನಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]
ಉಡುಪಿ: ಮುಂಗಡ ಹಣದ ವಿಚಾರದಲ್ಲಿ ಗಲಾಟೆ: ಅಂಗಡಿ ಮಾಲೀಕನ ಮೇಲೆ ಆ್ಯಸಿಡ್ ದಾಳಿ

ಉಡುಪಿ: ಬಾಡಿಗೆ ಮನೆಯ ಮುಂಗಡ ಹಣದ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಅಂಗಡಿ ಮಾಲೀಕನ ಮೇಲೆ ಆ್ಯಸಿಡ್ ಎರಚಿ, ತಲವಾರಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಉಡುಪಿ ನಗರ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಕುಂಜಿಬೆಟ್ಟು ಬುಡ್ನಾರು 4ನೇ ಕ್ರಾಸ್ನ ನವೀನ್ ಕುಮಾರ್ (58) ಗಾಯಗೊಂಡಿದ್ದು, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಮೈದಾನದ ಬಳಿಯ ನಿವಾಸಿ ಸುರೇಶ್ ಆಚಾರ್ಯ (48) ಬಂಧಿತ ಆರೋಪಿ. ನವೀನ್ ಕುಮಾರ್ ಅವರು ವಿಷ್ಣುಮೂರ್ತಿ ನಗರದ ಮನೆಯೊಂದರ ಮೊದಲ ಮಹಡಿಯನ್ನು ಸುರೇಶ್ ಆಚಾರ್ಯ […]