ರೈಲು ಪ್ರಯಾಣಿಕರೇ ಗಮನಿಸಿ! ರಾತ್ರಿ 11ರಿಂದ ಬೆಳಗ್ಗೆ 5 ರವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಬಂದ್

ನವದೆಹಲಿ: ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು ಸ್ವಿಚ್ ಆಫ್ ಮಾಡುವಂತೆ ರೈಲ್ವೆ ಮಂಡಳಿ ನಿರ್ದೇಶನ ನೀಡಿದೆ. ರೈಲ್ವೆ ಇಲಾಖೆಯ ಎಲ್ಲ ವಲಯಗಳಿಗೂ ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಪವರ್ ಬ್ಯಾಂಕ್ ಸ್ಫೋಟದಿಂದ ಎಚ್ಚೆತ್ತ ರೈಲ್ವೆ ಇಲಾಖೆ ಇತ್ತೀಚೆಗೆ ರೈಲಿನಲ್ಲಿ ಮೊಬೈಲ್ ಚಾರ್ಜ್ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ಸ್ಫೋಟಗೊಂಡಿದ್ದು, ಬೋಗಿಯಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತ್ತು ಎನ್ನಲಾಗಿದೆ. ಇಂತಹ ಘಟನೆಗಳು ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸುವ […]
ಇನ್ನು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 120 ಕಿ.ಮೀ ವೇಗದಲ್ಲಿ ಸಾಗಿದರೂ ಇಲ್ಲ ದಂಡ! ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ನವದೆಹಲಿ: ಎಕ್ಸ್ಪ್ರೆಸ್ವೇಗಳಲ್ಲಿ ವಾಹನಗಳ ವೇಗದ ಮಿತಿ ಹಾಗೂ ಸಂಚಾರ ನಿಯಮಗಳ ಜಾರಿ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಹೇಳಿಕೆ ಗಮನ ಸೆಳೆದಿದೆ. ನಿಗದಿತ ವೇಗದ ಮಿತಿಗಿಂತ ಶೇ. 20ರಷ್ಟು ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳಿಗೂ ರಿಯಾಯಿತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಹೆದ್ದಾರಿಗಳಲ್ಲಿ ವೇಗದ ಕಾರಣಕ್ಕೆ ವಾಹನ ಸವಾರರಿಗೆ ನೋಟಿಸ್ಗಳು ತಲುಪುತ್ತಿರುವುದನ್ನು ಪ್ರಸ್ತಾಪಿಸಿದರು. 120 ಕಿ.ಮೀ. ವೇಗದವರೆಗೆ ನೋಟಿಸ್ ಕಳುಹಿಸಬಾರದು ಹಾಗೂ ನಿಗದಿತ ವೇಗದ […]
ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ 25, ವಿಎಒ ಪರೀಕ್ಷೆಯಲ್ಲಿ 151 ಅಂಕ: ಹಾವೇರಿ ಅಭ್ಯರ್ಥಿಯ ಅಂಕ ರಹಸ್ಯ ಭೇದಿಸಲು ತನಿಖೆಗೆ ಆದೇಶ

ಹಾವೇರಿ/ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಕೆಎಸ್ಆರ್ಪಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ(KSRP Constable Exam) ಕೇವಲ 25 ಅಂಕ ಗಳಿಸಿದ್ದ ಅಭ್ಯರ್ಥಿಯೊಬ್ಬರು, ಗ್ರಾಮ ಆಡಳಿತಾಧಿಕಾರಿ (VAO) ಪರೀಕ್ಷೆಯಲ್ಲಿ ಬರೋಬ್ಬರಿ 151 ಅಂಕಗಳನ್ನು ಪಡೆದಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅನುಮಾನಾಸ್ಪದ ಅಂಕಗಳ ವ್ಯತ್ಯಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪ್ರಕರಣದ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಹಾವೇರಿ(Haveri) ಜಿಲ್ಲಾಡಳಿತಕ್ಕೆ ಆದೇಶಿಸಿದೆ. ಹಾನಗಲ್ ಮೂಲದ ಶಂಕರ ಬನ್ನೂರು ಅಕ್ಟೋಬರ್ […]
ಎಕ್ಸ್ಪ್ರೆಸ್ವೇಗಳಲ್ಲಿ 120 ಕಿ.ಮೀ. ವೇಗಕ್ಕೆ ಚಲನ್ ಇಲ್ಲ: ನಿತಿನ್ ಗಡ್ಕರಿ

ನವದೆಹಲಿ: ದೇಶದ ಎಕ್ಸ್ಪ್ರೆಸ್ವೇಗಳಲ್ಲಿ(Expressway) ಗಂಟೆಗೆ 120 ಕಿ.ಮೀ. ವೇಗದ ಮಿತಿಯಲ್ಲಿ ಚಲಿಸುವ ವಾಹನಗಳಿಗೆ ಯಾವುದೇ ಸಂಚಾರ ದಂಡದ ಚಲನ್ ಜಾರಿ ಮಾಡದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ತಿಳಿಸಿದ್ದಾರೆ. ಉದ್ಯಮ ಸಂಸ್ಥೆ ಸಿಐಐ ಆಯೋಜಿಸಿದ್ದ ಭಾರತೀಯ ಹೆದ್ದಾರಿಗಳ ಭವಿಷ್ಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವೇಗದ ಮಿತಿಗಿಂತ ಶೇ.20ರಷ್ಟು ಹೆಚ್ಚು ವೇಗದಲ್ಲಿ ಚಲಿಸುವ ವಾಹನಗಳಿಗೂ ವಿನಾಯಿತಿ ನೀಡಲು ನಿರ್ದೇಶಿಸಿರುವುದಾಗಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ ವೇಗದ […]
Mysuru Dasara: ಅಂಬಾರಿ ಆನೆ ಆಯ್ಕೆ ಬಗ್ಗೆ ಪ್ರಮೋದಾದೇವಿ ಆರೋಪ; ಪತ್ರದ ಮೂಲಕ ಡಿಸಿಎಫ್ ಕೊಟ್ಟ ಸ್ಪಷ್ಟನೆ ಏನು

ಅಂಬಾರಿ ಆನೆ ಆಯ್ಕೆ ಬಗ್ಗೆ ರಾಜಮನೆತನಕ್ಕೆ ತಿಳಿಸುವ ಪದ್ಧತಿ ಇಲಾಖೆಯಲ್ಲಿ ಇಲ್ಲ ಎಂದು ಡಿಸಿಎಫ್ ಪ್ರಭುಗೌಡ ಸ್ಪಷ್ಟೀಕರಣ ನೀಡಿದ್ದಾರೆ. ಮೈಸೂರು (ಅ.29): ಮೈಸೂರು ದಸರಾದಲ್ಲಿ ನಡೆದ ಕೆಲ ಘಟನೆಗಳ ಬಗ್ಗೆ ಪ್ರಮೋದಾದೇವಿ ಅವರು ಅಸಮಾಧಾನ ಹೊರ ಹಾಕಿ ಪತ್ರ ಬರೆದಿದ್ರು. ಅಂಬಾರಿ ಆನೆ ಆಯ್ಕೆ ಕುರಿತು ತಮಗೆ ಹೇಳಲಿಲ್ಲ ಎಂಬ ಪ್ರಮೋದಾ ದೇವಿ ಒಡೆಯರ್ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ಡಿಸಿಎಫ್ ಪ್ರಭುಗೌಡ ಸ್ಪಷ್ಟೀಕರಣ ನೀಡಿ ಪತ್ರ ಬರೆದಿದ್ದಾರೆ. ಅಂಬಾರಿ ಆನೆ ಆಯ್ಕೆ ಬಗ್ಗೆ ರಾಜಮನೆತನಕ್ಕೆ ಲಿಖಿತವಾಗಿ ಅಥವಾ […]