ನೇರ ಸಂದರ್ಶನ

ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ನವೆಂಬರ್ 13 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು ಪಿ,ಯು,ಸಿ ಐ,ಟಿ,ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 ಮತ್ತು 9945856670 ,9901472710, 8150961875 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ […]

ಉಡುಪಿ: ಪತ್ರಿಕಾ ಸರಬರಾಜು ಮಾಡಲು ಯುವಕ/ ಯುವತಿಯರು ಬೇಕಾಗಿದ್ದಾರೆ.

ಉಡುಪಿ: ಉಡುಪಿ ನಗರ ಭಾಗದ ನಮ್ಮ ಗ್ರಾಹಕರಿಗೆ ಪತ್ರಿಕಾ ಸರಬರಾಜು ಮಾಡಲು ದ್ವಿಚಕ್ರ ವಾಹನ ಹೊಂದಿರುವ ಆಸಕ್ತ ಯುವಕ/ ಯುವತಿಯರು ಬೇಕಾಗಿದ್ದಾರೆ. ಮಾಸಿಕ 8-10 ಸಾವಿರ ವೇತನ ನೀಡಲಾಗುವುದು. ‌ಸಂಪರ್ಕಿಸಿ: 8217530257

ವಾಟ್ಸಾಪ್ ಬಳಕೆದಾರರಿಗೆ ಗುಡ್‌ನ್ಯೂಸ್: ನಿಮ್ಮ ಮೊಬೈಲ್ ನಂಬರ್ ಮರೆಮಾಚಲು ಹೊಸ ಆಯ್ಕೆ! ಇನ್ನಷ್ಟು ಹೊಸ ಬದಲಾವಣೆ

ಮೆಸೇಜಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಾಟ್ಸಾಪ್, ಬಳಕೆದಾರರ ಖಾಸಗಿತನವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೊಸ ಫೀಚರ್ ಪರಿಚಯಿಸಲು ಮುಂದಾಗಿದೆ. ಈ ಮೂಲಕ ಇನ್ನು ಮುಂದೆ ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಇತರರಿಂದ ಗೌಪ್ಯವಾಗಿರಿಸಿಕೊಳ್ಳಬಹುದು. ಸದ್ಯ ಈ ಆಯ್ಕೆಯನ್ನು ಆಂಡ್ರಾಯ್ಡ್ ಬೀಟಾ ಆವೃತ್ತಿ 2.26.45.1ರಲ್ಲಿ ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಬಳಕೆದಾರರಿಗೂ ಲಭ್ಯವಾಗುವ ಸಾಧ್ಯತೆಯಿದೆ ಎಂದು WABetaInfo ವರದಿ ಮಾಡಿದೆ. ಹೊಸ ವ್ಯವಸ್ಥೆಯು ವಾಟ್ಸಾಪ್‌ನ ಪ್ರೈವೆಸಿ ಸೆಟ್ಟಿಂಗ್‌ಗಳ ಭಾಗವಾಗಿರಲಿದೆ. ಪ್ರೊಫೈಲ್ ಫೋಟೋ, ಲಾಸ್ಟ್ ಸೀನ್‌ನಂತಹ ಆಯ್ಕೆಗಳ ಜತೆಗೆ ಮೊಬೈಲ್ ನಂಬರ್ […]

ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ: ಇಂದಿನಿಂದಲೇ 543 ಔಷಧಿಗಳಿಗೆ ಹೊಸ ದರ ಜಾರಿ!

ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ದೇಶಾದ್ಯಂತ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆಯಾಗಲಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರದ (NPPA) ಆದೇಶದಂತೆ 137 ಜೀವ ರಕ್ಷಕ ಔಷಧಿಗಳು ಸೇರಿದಂತೆ ಒಟ್ಟು 543 ಆಂಟಿ-ಕ್ಯಾನ್ಸರ್ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆಯನ್ನು ಕಡಿತಗೊಳಿಸಲಾಗಿದೆ. ಕೆಲವು ಔಷಧಿಗಳ ಬೆಲೆಯಲ್ಲಿ ಶೇ.50ರಿಂದ ಗರಿಷ್ಠ ಶೇ.96.45ರವರೆಗೆ ಇಳಿಕೆ ಮಾಡಲಾಗಿದೆ. ಇದುವರೆಗೆ ಕೆಲವು ಕ್ಯಾನ್ಸರ್ ಔಷಧಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ […]

ಮೂರು ದಿನಗಳಲ್ಲಿ ವಿಶ್ವಾದ್ಯಂತ ರೂ.375 ಕೋಟಿ ಬಾಚಿದ  ‘ರಾಮಾಯಣ’

ನವದೆಹಲಿ: ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಭಾಗ-1’ (Ramayana: Part One) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಬಿಡುಗಡೆಯಾದ ಕೇವಲ ಮೂರು ದಿನಗಳಲ್ಲಿ ವಿಶ್ವದಾದ್ಯಂತ ಬರೋಬ್ಬರಿ 375.50 ಕೋಟಿ ರೂಪಾಯಿ ಗಳಿಸುವ ಮೂಲಕ ದಾಖಲೆ ನಿರ್ಮಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ಅಭಿನಯದ ಈ ಚಿತ್ರವು ಎರಡನೇ ದಿನದ ಗಳಿಕೆಯಲ್ಲಿ ಕೊಂಚ ಇಳಿಕೆ ಕಂಡಿದ್ದರೂ, ಮೂರನೇ ದಿನವಾದ ಶನಿವಾರ ಮತ್ತೆ ಭರ್ಜರಿ ಏರಿಕೆ ದಾಖಲಿಸಿದೆ. ಮೂರನೇ ದಿನ ಭಾರತದಲ್ಲಿ 69.80 ಕೋಟಿ […]