ಜಮ್ಮು-ಕಾಶ್ಮೀರದಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಮಿಸ್ಸಿಂಗ್ – ವ್ಯಾಪಕ ಶೋಧ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಭದ್ರತಾ ಪರಿಸ್ಥಿತಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು (SPO) ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಈ ಸಂದಿಗ್ಧ ಪರಿಸ್ಥಿತಿ ನಡುವೆ ಕುಲ್ಗಾಮ್ ಜಿಲ್ಲೆಯಲ್ಲಿ CRPF ಚೆಕ್ಪೋಸ್ಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮೂವರು CRPF ಸಿಬ್ಬಂದಿ ಗಾಯಗೊಂಡಿದ್ದಾರೆ. ಇಬ್ಬರು ಪೊಲೀಸರು ಮಿಸ್ಸಿಂಗ್ಕಿಶ್ತ್ವಾರ್ (Kishtwar) ಜಿಲ್ಲೆಯಲ್ಲಿ ನಾಪತ್ತೆಯಾಗಿರುವ ವಿಶೇಷ ಪೊಲೀಸ್ ಅಧಿಕಾರಿಗಳನ್ನ 57 ವರ್ಷದ ಬಾಬಿ ಚಂದ್ […]
ಉದ್ಯೋಗಾವಕಾಶ

ಕರಾವಳಿ ಆಟೋ ಮೊಬೈಲ್ಸ್ ನಲ್ಲಿ showroom Coordinator ಹುದ್ದೆಗೆ ಉದ್ಯೋಗಾವಕಾಶ ನಡೆಯುತ್ತಿದೆ ಆಸಕ್ತರು ಕೂಡಲೇ ಸಂಪರ್ಕಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8050092644