ಸಾಲಿಗ್ರಾಮ: ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

ಉಡುಪಿ: ಸಾಲಿಗ್ರಾಮದ ನರ್ತಕೀ ಬಾರ್ ಸಮೀಪ ಕಿಯಾ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. ಟೈರ್ ಸ್ಫೋಟಗೊಂಡ ರಭಸಕ್ಕೆ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಅಪ್ಪಳಿಸಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಟನೆಯಿಂದ ಕಾರಿಗೆ ಹಾನಿಯಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ದಿ. 22:ತನುಜಾಸ್ ಮೈಂಡ್ ತೇರಾಪಿ ವತಿಯಿಂದರಿಡಿಸೈನ್ ಯುವರ್ ಮೈಂಡ್ ಕಾರ್ಯಾಗಾರ

ದಿ. 22:ತನುಜಾಸ್ ಮೈಂಡ್ ತೇರಾಪಿ ವತಿಯಿಂದರೆಡಿಸೈನ್ ಯುವರ್ ಮೈಂಡ್ ಕಾರ್ಯಾಗಾರ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8217652903
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಚಿವ ಕುಮಾರಸ್ವಾಮಿ ಭೇಟಿ

ಉಡುಪಿ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ್. ಡಿ. ಕುಮಾರ ಸ್ವಾಮಿ , ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಯವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನಾಡೋಜ ಡಾ. ಜಿ. ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೆ ಗೌಡ, ಉಡುಪಿ […]
ಉದ್ಯೋಗಾವಕಾಶ

ಕರಾವಳಿ ಆಟೋ ಮೊಬೈಲ್ಸ್ ನಲ್ಲಿ showroom Coordinator ಹುದ್ದೆಗೆ ಉದ್ಯೋಗಾವಕಾಶ ನಡೆಯುತ್ತಿದೆ ಆಸಕ್ತರು ಕೂಡಲೇ ಸಂಪರ್ಕಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8050092644
Job Alert- ಖಾಸಗಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸಂದರ್ಶನ, 10ನೇ ತರಗತಿ, ಪಿಯುಸಿ, ಪದವೀಧರರಿಗೆ ಇಲ್ಲಿದೆ ಅವಕಾಶ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 19ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪೀಣ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಸಿ.ಒ.ಇ. ಕಟ್ಟಡದ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ಖಾಸಗಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸಂದರ್ಶನ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾದವರು, ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 35 […]