ಇಂದು ಬೆಳಿಗ್ಗೆಯಿಂದ 7 ತಾಸು ವಿದ್ಯುತ್ ಸಮಸ್ಯೆ, 68 ಕಡೆ ಕರೆಂಟ್ ಕಟ್; ಸಂಜೆವರೆಗೂ ಕೂಡ ಪವರ್ ಪ್ರಾಬ್ಲಮ್

ಧಾರವಾಡ ನಗರದ ಹಲವು ಬಡಾವಣೆಗಳಲ್ಲಿ ನವೆಂಬರ್ 19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಧಾರವಾಡ ನಗರದ ಹಲವು ಬಡಾವಣೆಗಳ ಜನರಿಗೆ ಇಂದು (ನವೆಂಬರ್ 19) ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ. ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ಹೀಗಾಗಿ, ಸುಮಾರು […]
UP Election ಬಿಜೆಪಿ ಹೊಸ ಪ್ರಯೋಗ ಮಹಿಳೆಯರನ್ನು ಸೆಳೆಯಲು ಸ್ತ್ರೀಯರಿಂದಲೇ ಪ್ರಚಾರ

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ(Uttar Pradesh Assembly Elections) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ(BJP) ಈಗ ಮಹಿಳೆಯರನ್ನು ಸೆಳೆಯಲು 403 ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ವಿಸ್ತಾರಕರನ್ನು(Mahila Vistaraks) ನಿಯೋಜಿಸಲು ಮುಂದಾಗಿದೆ. ಪಕ್ಷದ ಉದ್ದೇಶಿತ ಯೋಜನೆಯ ಪ್ರಕಾರ, ಈ ಮಹಿಳಾ ಕಾರ್ಯಕರ್ತೆಯರು ಪ್ರತಿ ಮನೆ ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಮಹಿಳೆಯರೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದ ಸರ್ಕಾರದ ಜನಕಲ್ಯಾಣ ಯೋಜನೆಗಳು, ಮಹಿಳಾ ಸುರಕ್ಷತೆ, ಕಲ್ಯಾಣ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಕುರಿತು […]
ನಾಳೆ ಆಂಧ್ರ ಕರಾವಳಿಗೆ ಅಪ್ಪಳಿಸಲಿರೋ ಅಕ್ವಾನ್ ಚಂಡಮಾರುತ – ಬೆಂಗಳೂರಲ್ಲೂ ಮಳೆ ಸಾಧ್ಯತೆ

ಅಮರಾವತಿ: ಬಂಗಾಳ ಕೊಲ್ಲಿಯ ಪಶ್ಚಿಮ-ಮಧ್ಯ ಭಾಗದಲ್ಲಿ ಅಕ್ವಾನ್ ಚಂಡಮಾರುತದ (Cyclone Akvan) ಪ್ರಭಾವ ಮುಂದುವರಿದಿದ್ದು, ನವೆಂಬರ್ 20 (ಶುಕ್ರವಾರ) ರಂದು ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ. ಇದರ ಪರಿಣಾಮ ಬೆಂಗಳೂರಲ್ಲೂ (Bengaluru) ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ವಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಚಂಡಮಾರುತದ ಪರಿಣಾಮ ಮೂರು ರೈಲುಗಳ ಸಂಚಾರ ವೇಳಾಪಟ್ಟಿಯಲ್ಲಿ […]
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ – ಇನ್ಮುಂದೆ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ

ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ(Sabarimala Lord Ayyappa Temple) ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿಯು (Travancore Devaswom Board) ಮತ್ತೊಂದು ಮಹತ್ವದ ಡಿಜಿಟಲ್ ಹೆಜ್ಜೆಯಿಟ್ಟಿದೆ. ಇನ್ನು ಮುಂದೆ ಭಕ್ತರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯದೆ, ಹೊಸದಾಗಿ ಅಳವಡಿಸಲಾಗಿರುವ ಸ್ವಯಂಚಾಲಿತ ವಿತರಣಾ ಯಂತ್ರಗಳ (Automated Vending Machines) ಮೂಲಕ ಅರವಣ(Aravana) ಮತ್ತು ಅಪ್ಪಂ ಪ್ರಸಾದವನ್ನು(Appam Prasadam) ಸುಲಭವಾಗಿ ಖರೀದಿಸಬಹುದಾಗಿದೆ. ವಿಶೇಷವೆಂದರೆ, ಈ ಯಂತ್ರಗಳಲ್ಲಿ ಯುಪಿಐ (UPI) ಮೂಲಕ ಡಿಜಿಟಲ್ ಪಾವತಿ ಮಾಡುವ ಸೌಲಭ್ಯವನ್ನೂ ಕಲ್ಪಿಸಲಾಗಿದೆ. […]
ಸಹಕಾರ ಭಾರತಿ: ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಸಹಕಾರ ಭಾರತಿ ಉಡುಪಿ ತಾಲೂಕು ಹಾಗೂ ಜಿಲ್ಲಾ ಘಟಕ ಮತ್ತು ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.), ನೆಲ್ಲಿಕಟ್ಟೆ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಠಾರದಲ್ಲಿ ಗೋಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ, ಜಿಲ್ಲಾ ಮಹಿಳಾ ಪ್ರಮುಖರಾದ ಶ್ರೀಮತಿ ಆಶಾ ಹೆಗ್ಡೆ, ತಾಲೂಕು ಮಹಿಳಾ ಪ್ರಮುಖರಾದ ಶ್ರೀಮತಿ ರೂಪಾ ಎಸ್. […]