ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ : ಇಂದು ಹೈಕೋರ್ಟ್ನಲ್ಲಿ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಪವಿತ್ರಾ ಗೌಡ ಎರಡನೇ ಬಾರಿಗೆ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಬಳಿಕ, ಸಿಆರ್ಪಿಸಿ 439ರ ಅಡಿಯಲ್ಲಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು (ನ.24) ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಲಿದೆ. ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅಲ್ಲಿಂದಲೇ ಪ್ರಕರಣದ […]
ಉಡುಪಿಯ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ನಲ್ಲಿ 2027-28ನೇ ಸಾಲಿನ ಪ್ರವೇಶ ಶುರು: ಇಲ್ಲಿದೆ ಅತ್ಯುತ್ತಮ ಗುಣಮಟ್ಟದ ಕ್ರಿಯಾಶೀಲ ಶಿಕ್ಷಣ

ಉಡುಪಿ: ಗುಣಮಟ್ಟದ ಶಿಕ್ಷಣದೊಂದಿಗೆ ಶಿಸ್ತು, ಸಂಸ್ಕಾರ ಮತ್ತು ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡುತ್ತಿರುವ ಉಡುಪಿಯ ನಿಟ್ಟೂರಿನ ಜ್ಞಾನಕಾಶಿ ಕ್ಯಾಂಪಸ್ನ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ನಲ್ಲಿ (LIRS) 2027-28ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ವಿಶಾಲವಾದ ಹಸಿರು ಪರಿಸರದಲ್ಲಿ ನೆಲೆಗೊಂಡಿರುವ ಶಾಲೆಯು ಮಕ್ಕಳಿಗೆ ಸುರಕ್ಷಿತ, ಆಹ್ಲಾದಕರ ಮತ್ತು ಕಲಿಕೆಗೆ ಪೂರಕವಾದ ವಾತಾವರಣವನ್ನು ಒದಗಿಸುತ್ತಿದೆ. ಶ್ರೀ ಭುವನೇಂದ್ರ ಕಿದಿಯೂರು ಅವರ ದೂರದೃಷ್ಟಿಯ ಆಶಯದಂತೆ ಸ್ಥಾಪನೆಯಾದ ಈ ಸಂಸ್ಥೆಯು ಶಿಕ್ಷಣ ಎಲ್ಲರಿಗೂ ಲಭ್ಯವಾಗಬೇಕು […]