31ನೇ ವರ್ಷದ ಅಡ್ವೆ ನಂದಿಕೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಪಡುಬಿದ್ರೆ: ಶನಿವಾರ ನಡೆದ 31ನೇ ವರ್ಷದ ಅಡ್ವೆ ನಂದಿಕೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 09 ಜೊತೆ

ಅಡ್ಡಹಲಗೆ: 03 ಜೊತೆ

ಹಗ್ಗ ಹಿರಿಯ: 17 ಜೊತೆ

ನೇಗಿಲು ಹಿರಿಯ: 30 ಜೊತೆ

ಹಗ್ಗ ಕಿರಿಯ: 21 ಜೊತೆ

ನೇಗಿಲು ಕಿರಿಯ: 84 ಜೊತೆ

ಒಟ್ಟು ಕೋಣಗಳ ಸಂಖ್ಯೆ: 164 ಜೊತೆ

ಕನೆಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ದ್ವಿತೀಯ: ಸೂಡ ಹಳೆಮನೆ ಅಜಿತ್ ಕುಮಾರ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ನಾರಾವಿ ಯುವರಾಜ್ ಜೈನ್

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”

ಓಡಿಸಿದವರು: ಕಾವೂರು ದೋಟ ಸುದರ್ಶನ್

ಹಗ್ಗ ಕಿರಿಯ:

ಪ್ರಥಮ: ಕಲ್ಯ ಮಿತ್ತಬೆಟ್ಟು ಶ್ರೀಧರ ಪೂಜಾರಿ

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಎ”

ಓಡಿಸಿದವರು: ನತೀಶ್ ಬಾರಾಡಿ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಕೃತಿಕ್ ಬಾಬು ವೆಂಕಪ್ಪ ಗೌಡ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ

ಓಡಿಸಿದವರು: ನಕ್ರೆ ಪವನ್ ಮಡಿವಾಳ

ದ್ವಿತೀಯ: ತೊಡಾರು ಪಂಚಶಕ್ತಿ ಬಾರ್ದಿಲ ಶ್ಲೋಕ್ ರಂಜಿತ್ ಪೂಜಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ