35ನೇ ವರ್ಷದ ಬಾರಾಡಿ ಬೀಡು “ಸೂರ್ಯ- ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಶನಿವಾರ ನಡೆದ 35ನೇ ವರ್ಷದ ಬಾರಾಡಿ ಬೀಡು “ಸೂರ್ಯ- ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 02 ಜೊತೆ

ಅಡ್ಡಹಲಗೆ: 06 ಜೊತೆ

ಹಗ್ಗ ಹಿರಿಯ: 13 ಜೊತೆ

ನೇಗಿಲು ಹಿರಿಯ: 30 ಜೊತೆ

ಹಗ್ಗ ಕಿರಿಯ: 21 ಜೊತೆ

ನೇಗಿಲು ಕಿರಿಯ: 90 ಜೊತೆ

ಒಟ್ಟು ಕೋಣಗಳ ಸಂಖ್ಯೆ: 162 ಜೊತೆ

ಕನೆಹಲಗೆ:

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ವಾಲ್ಪಾಡಿ ಹಾಲಾಜೆ ಲೂಯಿಸ್ ಸಲ್ದಾನ

ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ”

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಕಡಂದಲೆ ಕೀರ್ತನ್ ಮೋಹಿತ್ ಪಾಣಾರ

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ “ಬಿ”

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:

ಪ್ರಥಮ: ಎರ್ಮಾಳ್ ರೋಹಿತ್ ಹೆಗ್ಡೆ “ಎ”

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ನೇಗಿಲು ಕಿರಿಯ:

ಪ್ರಥಮ: ಬೆಳುವಾಯಿ ಕಂಡಿಗೆ ಬಾಳಿಕೆಮನೆ ರತ್ನಾಕರ ಶೆಟ್ಟಿ “ಎ”

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಭಟ್ಕಳ ಹೆಚ್. ಎನ್ ನಿವಾಸ ಪಿನ್ನುಪಾಲ್

ಓಡಿಸಿದವರು: ಭಟ್ಕಳ ಶಂಕರ್