Home » ಮಣಿಪಾಲ: ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮ
ಮಣಿಪಾಲ: ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮ
ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ 75ನೇ ವರ್ಷದ ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಭಜನಾ ಮಂದಿರ ಮುಂಡ್ಕಿನಜೆಡ್ಡು, ಚೇರ್ಕಾಡಿ ಇದರ ಅಧ್ಯಕ್ಷ ರಾಜೇಶ್ ಪಾಟೀಲ್ ಇವರನ್ನು ಗೌರವಿಸಲಾಯಿತು.