37ನೇ ವರ್ಷದ ಬಾರಾಡಿಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಡಿ.9 ರಂದು ನಡೆದ 37ನೇ ವರ್ಷದ ಬಾರಾಡಿಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 04 ಜೊತೆ

ಅಡ್ಡಹಲಗೆ: 03 ಜೊತೆ

ಹಗ್ಗ ಹಿರಿಯ: 20 ಜೊತೆ

ನೇಗಿಲು ಹಿರಿಯ: 35 ಜೊತೆ

ಹಗ್ಗ ಕಿರಿಯ: 36 ಜೊತೆ

ನೇಗಿಲು ಕಿರಿಯ: 110 ಜೊತೆ

ಒಟ್ಟು ಕೋಣಗಳ ಸಂಖ್ಯೆ: 208 ಜೊತೆ

ಕನೆಹಲಗೆ: ( ಸಮಾನ ಬಹುಮಾನ ) ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿನಿಡ್ಡೋಡಿ ಕಾನ ರಾಮ ಸುವರ್ಣ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಪೆರಿಯಾವು ಗುತ್ತು ಪ್ರಜ್ವಲ್ ಗಟ್ಟಿಯಾಳ್

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಎ” ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ

ಓಡಿಸಿದವರು: ನತೀಶ್ ಬಾರಾಡಿ

ಹಗ್ಗ ಕಿರಿಯ:

ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ ವಿ ಕೋಟ್ಯಾನ್

ಓಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಕುದ್ರಿಪದವು ಭಂಡಾರಮನೆ ಪ್ರೇಮ ಶೀನ ಗುರಿಕಾರ “ಎ”

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಹಿರಿಯ:

ಪ್ರಥಮ: ಶ್ರೀ ವಿಷ್ಣುಮೂರ್ತಿ ದೇವತಾ ಬಿಳಿಯೂರು ಮೇಗಿನಮನೆ ಪ್ರಭಾಕರ ಗಣಪ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:

ಪ್ರಥಮ: ಜೈ ತುಳುನಾಡ್ ಕಕ್ಕೆಪದವು ಪುನ್ಕೆದಡಿ ರಾಮಯ್ಯ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಮಿಯಾರ್ ಬೋರ್ಕಟ್ಟೆ ಅನುಗ್ರಹ ಪ್ರತಮ್ ಪ್ರಭಾಕರ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ