ದ.ಕ.ಜಿಲ್ಲೆ: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅ. 8ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.
ಆಗಸ್ಟ್ 7 ರಿಂದ 9 ರವರೆಗೆ ರೆಡ್ ಅಲರ್ಟ್ ಜಾರಿಯಲ್ಲಿದ್ದು ಮುಂಜಾಗೃತಾ ಕ್ರಮವಾಗಿ ರಜೆ ಘೊಷಿಸಲಾಗಿದೆ.