ಕಾಪು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ.

ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಕಾಪು ನಿವಾಸಿ ಮೀನಾಕ್ಷಿ ಎಂಬವರ ಮಗ, ಮೀನುಗಾರಿಕೆ ಕೆಲಸ ಮಾಡಿ ಕೊಂಡಿದ್ದ ನಿತೀನ್(33) ಜು.14ರಂದು ಸಂಜೆ ವೇಳೆ ಮನೆ ಒಳಗೆ ಚೀಲ ಹಾಕಿ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.