ಉಡುಪಿ: ಉಡುಪಿ ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಉಡುಪಿಯ ಭಾರತೀಶ & ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುವ ಅವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ ಆಗಿರುತ್ತಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.