Home » ನಾಳೆ (ಆಗಸ್ಟ್ 1) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ನಾಳೆ (ಆಗಸ್ಟ್ 1) ದ.ಕ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.