ಕಡಲ್ಕೊರೆತ ಪ್ರದೇಶಗಳಿಗೆ ಮಾಜಿ ಸಚಿವ ಯುಟಿ ಖಾದರ್ ಭೇಟಿ

ಮಂಗಳೂರು: ಮಂಗಳೂರಿನ ಕಡಲ್ಕೊರೆತ ಪ್ರದೇಶಗಳಿಗೆ ಭಾನುವಾರ ಮಾಜಿ ಸಚಿವ ಯುಟಿ ಖಾದರ್ ಭೇಟಿ ನೀಡಿದರು‌.
ಉಳ್ಳಾಲ, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿಗೆ ಭೇಟಿ ನೀಡಿದ ಅವರು ಕಡಲ್ಕೊರೆತದಿಂದ ಕೊಚ್ಚಿ ಹೋದ ರಸ್ತೆಗಳ ಪರಿಶೀಲನೆ ನಡೆಸಿದರು.