ಶ್ರೀಕೃಷ್ಣ ಮಠ:ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಸಂಗ್ರಹಣಾ ಕಾರ್ಯದ ಸಮಾರೋಪ

ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿ ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಹಮ್ಮಿಕೊಂಡ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಸಂಗ್ರಹಣಾ ಕಾರ್ಯದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಭಾಗವಹಿಸಿ ಶುಭ ಹಾರೈಸಿದರು.ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.