Home » ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ
ಉಡುಪಿ: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.