Home » ಶ್ರೀರಾಘವೇಂದ್ರ ಸ್ವಾಮೀಜಿಯವರ 348 ನೇ ಆರಾಧನೆ :ವಿಶೇಷ ಪೂಜೆ
ಶ್ರೀರಾಘವೇಂದ್ರ ಸ್ವಾಮೀಜಿಯವರ 348 ನೇ ಆರಾಧನೆ :ವಿಶೇಷ ಪೂಜೆ
ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀರಾಘವೇಂದ್ರ ಸ್ವಾಮೀಜಿಯವರ 348 ನೇ ಆರಾಧನೆ ಪ್ರಯುಕ್ತ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮತ್ತು ಅದಮಾರು ಮಠದ ಕಿರಿಯ ಸ್ವಾಮೀಜಿಯವರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ ನೆಡೆಯಿತು.